ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಮುಖಿ ಪದದ ಅರ್ಥ ಮತ್ತು ಉದಾಹರಣೆಗಳು.

ಸುಮುಖಿ   ಗುಣವಾಚಕ

ಅರ್ಥ : ಸುಂದರವಾದ ಮುಖವುಳ್ಳವಳು

ಉದಾಹರಣೆ : ರಾಜ ತನ್ನ ಸುಮುಖಿಯಾದ ಮಗಳ ಸ್ವಯಂವರಕ್ಕೆ ಅನೇಕ ರಾಜರುಗಳಿಗೆ ಆಮಂತ್ರಣವನ್ನು ನೀಡಿದನು.

ಸಮಾನಾರ್ಥಕ : ಸುಂದರ ಸ್ತ್ರೀ, ಸುಂದರಮುಖ್ಖವುಳ್ಳ, ಸುಂದರವಾದ ಸ್ತ್ರೀ

सुन्दर मुख वाली।

राजा ने अपनी वरानना पुत्री के स्वयंवर में अनेक राजाओं को आमंत्रित किया।
वरानना, सुमुखी