ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುರಕ್ಷಿತವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಸುರಕ್ಷಿತವಾದಂತಹ   ಗುಣವಾಚಕ

ಅರ್ಥ : ನಾಲ್ಕು ಕಡೆಗಳಿಂದಲೂ ಸುರಕ್ಷಿತವಾಗಿರುವಂತಹ

ಉದಾಹರಣೆ : ರಾಜನ ರಕ್ಷಣೆಯಲ್ಲಿರುವ ದುರ್ಗದ ಒಳಗೆ ನುಗ್ಗುವುದು ತುಂಬಾ ಕಠಿಣವಾದ ಕೆಲಸವಾಗಿದೆ.

ಸಮಾನಾರ್ಥಕ : ರಕ್ಷಣೆಯಲ್ಲಿರುವ, ರಕ್ಷಣೆಯಲ್ಲಿರುವಂತ, ರಕ್ಷಣೆಯಲ್ಲಿರುವಂತಹ, ಸುರಕ್ಷಿತವಾದ, ಸುರಕ್ಷಿತವಾದಂತ

चारों ओर से सुरक्षित।

राजा के अभिरक्षित दुर्ग में पहुँचना बहुत कठिन है।
अभिरक्षित, परिरक्षित

ಅರ್ಥ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ

ಉದಾಹರಣೆ : ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.

ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ

जिसमें किसी प्रकार की विपत्ति की संभावना न हो।

वह निरापद जीवन जीता रहा।
निरापद

Free from danger or the risk of harm.

A safe trip.
You will be safe here.
A safe place.
A safe bet.
safe

ಅರ್ಥ : ಅನರ್ಥದ ಶಂಕೆಯು ಇಲ್ಲದಿರುವಂತಹ

ಉದಾಹರಣೆ : ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.

ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ

जिसमें अनर्थ की आशंका न हो।

निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।
निरापद

Thought to be devoid of risk.

risk-free, riskless, unhazardous