ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುರಿ ಪದದ ಅರ್ಥ ಮತ್ತು ಉದಾಹರಣೆಗಳು.

ಸುರಿ   ಕ್ರಿಯಾಪದ

ಅರ್ಥ : ಸುರಿಯುವ ಅಥವಾ ಕೆಳಗೆಚೆಲ್ಲುವ ಪ್ರವೃತ್ತಿ ಮಾಡುವುದು

ಉದಾಹರಣೆ : ಈ ಎಣ್ಣೆಗೆ ಹಲ್ಲಿ ಬಿದ್ದಿದೆ - ಆದ್ದರಿಂದ ಅದನ್ನು ಮೋರಿಗೆ ಸುರಿಯಿರಿ.

ಸಮಾನಾರ್ಥಕ : ಕೆಳಗೆಚೆಲ್ಲು

ढलकने या बहने में प्रवृत्त करना।

इस तेल में छिपकली गिर गई है - इसे नाली में ढलका दो।
उँड़ेलना, उँडेलना, उड़ेरना, उड़ेलना, ढरकाना, ढलकाना, ढारना, ढालना, ढुलाना

Cause to flow.

The artist flowed the washes on the paper.
flow

ಅರ್ಥ : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ

ಉದಾಹರಣೆ : ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.

ಸಮಾನಾರ್ಥಕ : ಕೆಡಹು, ಚೆಲ್ಲು, ಹರಿಸು

कोई चीज़ बनाने के लिए उसकी सामग्री साँचे में डालकर उसको तैयार करना।

कारीगर चीनीमिट्टी के खिलौने ढाल रहा है।
ढालना

Form by pouring (e.g., wax or hot metal) into a cast or mold.

Cast a bronze sculpture.
cast, mold, mould

ಅರ್ಥ : ಸುರಿಯುವ ಪ್ರವೃತ್ತಿ ಮಾಡುವುದು

ಉದಾಹರಣೆ : ಯಜಮಾನಿಯು ಕೆಲಸದವಳ ಮೇಲೆ ನೀರನ್ನು ಸುರಿದಳು.

ಸಮಾನಾರ್ಥಕ : ಎರಚು, ತೇಲಿಸು, ಹರಿಸು

बहाने में प्रवृत्त करना।

मालकिन ने नौकरानी से बासी पानी को क्यारी में बहवाया।
प्रवाहित कराना, बहवाना

Cause to flow.

The artist flowed the washes on the paper.
flow

ಅರ್ಥ : ದ್ರವ ಪದಾರ್ಥವನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಹಾಕುವ ಪ್ರಕ್ರಿಯೆ

ಉದಾಹರಣೆ : ಡ್ರಂ ನಲ್ಲಿ ಇರುವ ಎಣ್ಣೆಯನ್ನು ಪಾತ್ರೆಗೆ ಸುರಿದಾಗಿದೆ.

ಸಮಾನಾರ್ಥಕ : ಬಗ್ಗಿಸು, ಹಾಕು

तरल पदार्थ का एक बरतन से दूसरे बरतन आदि में डल जाना।

पीपे का तेल कड़ाह में उँडल गया है।
उँडलना, उड़लना, ढरना, ढलना

ಅರ್ಥ : ಸುರಿಯಲಾಗುವ ಪ್ರಕ್ರಿಯೆ

ಉದಾಹರಣೆ : ಡಬ್ಬಿಗೆ ಸಕ್ಕರೆಯನ್ನು ಸುರಿಯಲಾಗಿದೆ.

उँड़ेला जाना।

डिब्बे में शक्कर डल गई।
उँडलना, उड़लना, डलना