ಅರ್ಥ : ಸಾಧಿಸಲು ಯೋಗ್ಯವಾದಂತಹ
ಉದಾಹರಣೆ :
ಗಾಯತ್ರಿ ಮಂತ್ರವು ಸರಳವಾಗಿದೆ.
ಸಮಾನಾರ್ಥಕ : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದಂತ, ಸುಲಭವಾದಂತಹ
ಅರ್ಥ : ಮಾಡುವುದಕ್ಕೆ ಯೋಗ್ಯವಾದಂತಹ
ಉದಾಹರಣೆ :
ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.