ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಲಿಗೆಕಾರ ಪದದ ಅರ್ಥ ಮತ್ತು ಉದಾಹರಣೆಗಳು.

ಸುಲಿಗೆಕಾರ   ನಾಮಪದ

ಅರ್ಥ : ಲೂಟಿ ಅಥವಾ ಕಳ್ಳತನ ಮಾಡುವವನು

ಉದಾಹರಣೆ : ಗುಂಪು-ಘರ್ಷಣೆಯಲ್ಲಿ ಪೋಲೀಸರು ಒಬ್ಬ ದರೋಡೆಕೋರನನ್ನು ಸಾಯಿಸಿದರು.

ಸಮಾನಾರ್ಥಕ : ಕಳ್ಳ, ದರೋಡೆಕಾರ, ಲೂಟಿಗಾರ

वह जो डाका डालता हो।

पुलिस मुठभेड़ में एक डाकू मारा गया।
अपहारक, अपहारी, डकैत, डाकू, ढास, दस्यु

A thief who steals from someone by threatening violence.

robber