ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಳಿದಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಸುಳಿದಾಡು   ಕ್ರಿಯಾಪದ

ಅರ್ಥ : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು

ಉದಾಹರಣೆ : ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.

ಸಮಾನಾರ್ಥಕ : ತಿರುಗಾಡು, ಸುತ್ತಾಡು, ಸುತ್ತು, ಸುತ್ತುಹಾಕು

किसी के आस-पास ही घूम-फिरकर रहना।

मनजीत जब देखो तब अपनी सहपाठी मनीषा के घर के आस-पास मँडराता रहता है।
चक्कर काटना, मँडराना, मँडलाना, मंडराना, मंडलाना, मडराना

ಅರ್ಥ : ಯಾವುದಾದರು ವ್ಯಕ್ತಿ ಅಥವಾ ವಸ್ತುವಿನ ಸುತ್ತ-ಮುತ್ತ ಪದೇ ಪದೇ ಸುತ್ತಾಡುವುದು

ಉದಾಹರಣೆ : ದುಂಬಿಯು ಹೂವಿನ ಹತ್ತಿರ ಸುಳಿದಾಡುತ್ತಿದೆ.

ಸಮಾನಾರ್ಥಕ : ಓಡಾಡು, ಸುತ್ತಾಡು, ಹಾರಾಡು

किसी वस्तु आदि के आस-पास चक्कर काटना।

भौंरा पुष्प के इर्द-गिर्द मँडरा रहा है।
मँडराना, मँडलाना, मंडराना, मंडलाना, मडराना

ಅರ್ಥ : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು

ಉದಾಹರಣೆ : ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.

ಸಮಾನಾರ್ಥಕ : ತಿರುಗು, ಪ್ರದಕ್ಷಿಣೆ ಹಾಕು, ಸುತ್ತು

एक स्थान से दूसरे स्थान पर जाना और फिर वहाँ से लौट कर आना।

मैं उनके घर कई चक्कर लगा आया पर वे मिले नहीं।
चक्कर काटना, चक्कर मारना, चक्कर लगाना