ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಳಿವು ಪದದ ಅರ್ಥ ಮತ್ತು ಉದಾಹರಣೆಗಳು.

ಸುಳಿವು   ನಾಮಪದ

ಅರ್ಥ : ಯಾವುದಾದರು ವಸ್ತು ಅಥವಾ ಮಾತಿನ ಸುಳಿವು ನೀಡುವ ತತ್ವ

ಉದಾಹರಣೆ : ಇಲ್ಲಿಯವರೆವಿಗೂ ಅವರ ಅಣ್ಣನ ಸುಳಿವು ದೊರೆತ್ತಿಲ್ಲ.

ಸಮಾನಾರ್ಥಕ : ಸುದ್ಧಿ-ಸಮಾಚಾರ

किसी चीज या बात का पता देने वाला कोई तत्व।

अभी तक उसके भाई का कोई पता-ठिकाना नहीं मिला।
ठाँ-ठिकाना, ठिकाना, ठौर-ठिकाना, नाम-पता, पता निर्देश, पता-ठिकाना

The general location where something is.

I questioned him about his whereabouts on the night of the crime.
whereabouts

ಅರ್ಥ : ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು

ಉದಾಹರಣೆ : ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.

ಸಮಾನಾರ್ಥಕ : ಮೂಲ, ಸುದ್ದಿ, ಸೂತ್ರ

किसी जानकारी का उद्गम या जिससे कोई सूचना मिले।

विश्वस्त सूत्रों से ज्ञात हुआ है कि कुछ पाकिस्तानी जासूस इस शहर में हैं।
सूत्र, स्रोत

A document (or organization) from which information is obtained.

The reporter had two sources for the story.
source

ಅರ್ಥ : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

ಉದಾಹರಣೆ : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

ಸಮಾನಾರ್ಥಕ : ಧ್ವನಿ, ನಡಿಗೆಯ ಸಪ್ಪಳ, ಭಯ, ಸಂದೇಹ, ಸದ್ದು, ಸಪ್ಪಳ

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling

ಅರ್ಥ : ಮುಂಚಿತವಾಗಿಯೇ ಎಚ್ಚರಿಸುವಂತ ಅಥವಾ ಸುಳಿವು ನೀಡುವ ಮಾತು

ಉದಾಹರಣೆ : ಮೀನುಗಾರರಿಗೆ ಹವಾಮಾನ ಇಲಾಖೆಯವರು ಸಮುದ್ರದೊಳಗೆ ಹೋಗಬಾರದೆಂಬ ಮುನ್ಸೂಚನೆ ನೀಡಿದ್ದಾರೆ.

ಸಮಾನಾರ್ಥಕ : ಎಚ್ಚರಿಕೆ, ಮುನ್ಸೂಚನೆ, ಸೂಚನೆ

चेताने या सावधान करने के लिए कही जाने वाली बात।

मौसम विभाग ने आज मछुआरों को समुद्र में न जाने की चेतावनी दी है।
अलर्ट, चेतावनी, तम्बीह, वार्निंग, वॉर्निंग

A message informing of danger.

A warning that still more bombs could explode.
warning

ಅರ್ಥ : ಯಾವುದಾದರೂ ಸಂಗತಿಯು ಘಟಿಸುವ ಮುನ್ನವೇ ಅದರ ಬಗ್ಗೆ ಮಾಹಿತಿ ಸಿಗುವುದು ಅಥವಾ ಯಾವುದೇ ವಸ್ತು ಅಥವಾ ಸಂಗತಿಯು ಇರುವಿನ ಬಗೆಗೆ ಮಾಹಿತಿ ಸಿಗುವುದು

ಉದಾಹರಣೆ : ಮೋಡ ಕಪ್ಪಾಗಿದ್ದರಿಂದ ರೈತರಿಗೆ ಮಳೆ ಬರುವ ಸುಳಿವು ಸಿಕ್ಕಿತು. ಯಾವುದೇ ಸೂಚನೆ ಇಲ್ಲದೆ ಶಾಲೆಗೆ ಶಾಲಾ ತನಿಕಾಧಿಕಾರಿ ಭೇಟಿ ನೀಡಿದರು.

ಸಮಾನಾರ್ಥಕ : ಸೂಚನೆ

पहले से ही निश्चित किया हुआ (प्रेमी प्रेमिका के) मिलने का स्थान।

नायिका मिलन स्थल पर नायक का बेसब्री से इंतजार कर रही थी।
मिलन स्थल, संकेत, संकेत स्थल, सङ्केत, सङ्केत स्थल

A place where people meet.

He was waiting for them at the rendezvous.
rendezvous