ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೇನೆ ಪದದ ಅರ್ಥ ಮತ್ತು ಉದಾಹರಣೆಗಳು.

ಸೇನೆ   ನಾಮಪದ

ಅರ್ಥ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ

ಉದಾಹರಣೆ : ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.

ಸಮಾನಾರ್ಥಕ : ಗುಂಪು, ದಳ, ಪಕ್ಷ, ಮಂಡಲಿ, ಸಮೂಹ

किसी कार्य या उद्देश्य की सिद्धि के लिए बना लोगों का समूह।

आजकल समाज में नित्य नये-नये दलों का उदय हो रहा है।
गिरोह, गुट, जत्था, जमात, जूथ, टीम, टोली, दल, फिरका, फिर्क, बैंड, बैण्ड, बैन्ड, मंडल, मंडली, मण्डल, मण्डली, यूथ, यूह, संतति, सन्तति

ಅರ್ಥ : ಯುದ್ಧದ ಕಾರಣ ಪ್ರಶಿಕ್ಷಿತ ಮತ್ತು ಅಸ್ತ್ರ-ಶಸ್ತ್ರವನ್ನು ಧರಿಸಿಕೊಂಡು ಸೈನಿಕರು ಅಥವಾ ಸಿಪಾಯಿಗಳು ಸಮೂಹಗೊಂಡಿರುವುದು

ಉದಾಹರಣೆ : ಭಾರತೀಯ ಸೈನಿಕರು ಶತ್ರುವನ್ನು ಸೋಲಿಸಿಬಿಟ್ಟರು.

ಸಮಾನಾರ್ಥಕ : ದಂಡು ಯೋಧ, ರಕ್ಷಕಪಡೆ, ವೀರ, ಸಿಪಾಯಿ, ಸೇನ, ಸೈನ್ಯ

युद्ध हेतु प्रशिक्षित और अस्त्र-शस्त्र से सजे हुए सैनिकों या सिपाहियों का समूह।

भारतीय सेना ने शत्रुओं के छक्के छुड़ा दिए।
अनीक, घैंसाहर, धात्री, फ़ौज, फौज, बल, यूथ, लशकर, लश्कर, वरूथ, वरूथिनी, वाहिनी, सेना

The military forces of a nation.

Their military is the largest in the region.
The military machine is the same one we faced in 1991 but now it is weaker.
armed forces, armed services, military, military machine, war machine