ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೇರಿಸಿದ ಪದದ ಅರ್ಥ ಮತ್ತು ಉದಾಹರಣೆಗಳು.

ಸೇರಿಸಿದ   ಗುಣವಾಚಕ

ಅರ್ಥ : ಉಳಿಸಿಕೊಂಡು ಅಥವಾ ಸೇರಿಸಿಟ್ಟಿರುವ (ಹಣ)

ಉದಾಹರಣೆ : ಎರಡು ವರ್ಷಗಳಿಂದ ಸೇರಿಸುತ್ತಿದ್ದ ಹಣವು ಈಗ ಎರಡು ಸಾವಿರವಾಗಿದೆ

ಸಮಾನಾರ್ಥಕ : ಜಮಾ ಮಾಡಿದ, ಸಂಗ್ರಹಿಸಿದ

बचाकर अथवा जोड़कर रखा हुआ (धन)।

दो वर्षों की कुल एकत्रित राशि दो हज़ार रुपए है।
इकट्ठा, इकतर, इकत्र, इकैठ, एकत्र, एकत्रित, जमा, समग्रीकृत

Periodically accumulated over time.

Accrued interest.
Accrued leave.
accrued, accumulated

ಸೇರಿಸಿದ   ಕ್ರಿಯಾಪದ

ಅರ್ಥ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ಉದಾಹರಣೆ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

ಸಮಾನಾರ್ಥಕ : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve