ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೊರಗು ಪದದ ಅರ್ಥ ಮತ್ತು ಉದಾಹರಣೆಗಳು.

ಸೊರಗು   ಕ್ರಿಯಾಪದ

ಅರ್ಥ : ಶರೀರದಲ್ಲಿ ಶಕ್ತಿ ಕಡಿಮೆಯಾಗುತ್ತಾ ಹೋಗುವ ಪ್ರಕ್ರಿಯೆ

ಉದಾಹರಣೆ : ಬಹುದಿನಗಳ ಕಾಯಿಲೆಯಿಂದಾಗಿ ಅವನ ದೇಹ ಸೊರಗುತ್ತಿದೆ.

ಸಮಾನಾರ್ಥಕ : ಅಶಕ್ತಗೊಳ್ಳು, ಅಶಕ್ತವಾಗು, ಕಡಿಮೆಯಾಗು, ಕಮ್ಮಿಯಾಗು, ಕೃಶ ಕಾಯವಾಗು, ಕೃಶ-ಕಾಯವಾಗು, ಕೃಶಕಾಯವಾಗು, ಕ್ಷೀಣ ಕಾಯವಾಗು, ಕ್ಷೀಣ-ಕಾಯವಾಗು, ಕ್ಷೀಣಕಾಯವಾಗು, ದುರ್ಬಲಗೊಳ್ಳು, ದುರ್ಬಲವಾಗು, ಬಲ ಕುಂದು, ಬಲ ಹೀನಗೊಳ್ಳು, ಬಲ ಹೀನವಾಗು, ಬಲ-ಕುಂದು, ಬಲ-ಹೀನಗೊಳ್ಳು, ಬಲ-ಹೀನವಾಗು, ಬಲಗುಂದು, ಬಲಹೀನಗೊಳ್ಳು, ಬಲಹೀನವಾಗು, ಶಕ್ತಿ ಕುಂದು, ಶಕ್ತಿ ಹೀನಗೊಳ್ಳು, ಶಕ್ತಿ ಹೀನವಾಗು, ಶಕ್ತಿ-ಕುಂದು, ಶಕ್ತಿ-ಹೀನಗೊಳ್ಳು, ಶಕ್ತಿ-ಹೀನವಾಗು, ಶಕ್ತಿಕುಂದು, ಶಕ್ತಿಗುಂದು, ಶಕ್ತಿಹೀನಗೊಳ್ಳು, ಶಕ್ತಿಹೀನವಾಗು, ಹಸಗೆಡು

शरीर का क्षीण होना।

वह धीरे-धीरे दुबला रहा है।
अटेरन होना, क्षीणकाय होना, दुबलाना, सूखना, हड्डियाँ निकल आना

ಅರ್ಥ : ಕಾಂತಿಯು ಕಡಿಮೆಯಾಗುವುದು

ಉದಾಹರಣೆ : ಕೆಟ್ಟ ವಿಷಯವನ್ನು ಕೇಳಿ ಅವಳ ಮುಖ ಬಾಡಿಹೋಯಿತು.

ಸಮಾನಾರ್ಥಕ : ಉದಾಸೀನನಾಗು, ಕಳೆಗುಂದು, ಕಾಂತಿಹೀನವಾಗು, ಬಾಡು

कांति का मलिन पड़ना।

बुरी ख़बर सुन कर उसका चेहरा मुरझा गया।
उतरना, कुम्हलाना, मुरझाना, मुर्झाना, म्लान होना

Lose freshness, vigor, or vitality.

Her bloom was fading.
fade, wither

ಅರ್ಥ : ಯಾವುದೇ ಸಸ್ಯ, ಪ್ರಾಣಿ ಅಥವಾ ವ್ಯಕ್ತಿಯು ಬಿಸಿಲು ಅಥವಾ ಇನ್ನಾವುದೇ ಕಾರಣದಿಂದಾಗಿ ಲವಲವಿಕೆಯಿಲ್ಲದಂತಾಗುವುದು ಅಥವಾ ಒಣಗಿದಂತಾಗುವ ಕ್ರಿಯೆ

ಉದಾಹರಣೆ : ತುಂಬಾ ಬಿಸಿಲು ಇರುವ ಕಾರಣ ಅವಳ ಮುಖ ಬಾಡಿದೆ.

ಸಮಾನಾರ್ಥಕ : ಕಳೆಗುಂದು, ಕಾಂತಿಹೀನವಾಗು, ಬಾಡು

पौधे आदि का हरापन जाता रहना।

गर्मी के कारण कुछ पौधे मुरझा गए।
कुम्हलाना, मुरझाना, मुर्झाना, सूखना

Wither, as with a loss of moisture.

The fruit dried and shriveled.
shrink, shrivel, shrivel up, wither

ಅರ್ಥ : ದುರ್ಬಲವಾಗುವ ಪ್ರಕ್ರಿಯೆ

ಉದಾಹರಣೆ : ಪಕ್ಕದ ಮನೆಯವರು ತಮ್ಮ ಸೊಸೆಗೆ ಹೊಡೆದು ಹೊಡೆದು ಅವಳು ಸೊರಗಿ ಹೋಗುವಂತೆ ಮಾಡಿದ್ದಾರೆ.

ಸಮಾನಾರ್ಥಕ : ಕ್ಷೀಣಿಸು, ದುರ್ಬಲವಾಗು

दुर्बल बनाना।

पड़ोसिन ने ताना मार-मारकर बहू को सुखा दिया है।
सुखाना

Make weak.

Life in the camp drained him.
debilitate, drain, enfeeble