ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೋಸು ಪದದ ಅರ್ಥ ಮತ್ತು ಉದಾಹರಣೆಗಳು.

ಸೋಸು   ಕ್ರಿಯಾಪದ

ಅರ್ಥ : ಹಿಟ್ಟುನ್ನು ತಿಳುವಾದ ಬಟ್ಟೆ ಅಥವಾ ಜರಡಿಯಿಂದ ಆಡಿದಾಗ ಶುದ್ಧವಾದ ಹಿಟ್ಟು ಕೆಳಗೆ ಬಿದ್ದು ಬೇಡವಾದ ಪದಾರ್ಥಗಳು ಮೇಲೆ ಉಳಿಯುತ್ತದೆ

ಉದಾಹರಣೆ : ಅಜ್ಜಿಯು ಗೋಧಿಯನ್ನು ಸೋಸುತ್ತಿದ್ದಾಳೆ. ಹಿಟ್ಟನ್ನು ಮಾಡಿಸುವ ಮೊದಲು ಅದನ್ನು ಸೋಸಬೇಕು.

ಸಮಾನಾರ್ಥಕ : ಕೇರು, ತೂರು

चूर्ण या दानों को महीन कपड़े या चलनी आदि से पार निकालना जिससे उसका कूड़ा-करकट या मोटा अंश ऊपर रह जाए।

आटा गूँथने से पहले उसे छानो।
दादी गेहूँ चाल रही है।
चालना, छानना, छालना

Separate by passing through a sieve or other straining device to separate out coarser elements.

Sift the flour.
sieve, sift, strain

ಅರ್ಥ : ದ್ರವ ಪಾದರ್ಥವನ್ನು ಬಿಳಿ ಬಟ್ಟೆ ಅಥವಾ ಶುಭ್ರವಾದ ಬಟ್ಟೆಯ ಮೇಲೆ ಹಾಕುವುದರಿಂದ ವ್ಯರ್ಥ ಪದಾರ್ಥ ಮೇಲೆ ಉಳಿಯುವ ಪ್ರಕ್ರಿಯೆ

ಉದಾಹರಣೆ : ಅಮ್ಮ ಚಹಾವನ್ನು ಬಟ್ಟೆಯ ಮೇಲೆ ಹಾಕಿ ಸೋಸುತ್ತಿದ್ದಾಳೆ.

ಸಮಾನಾರ್ಥಕ : ಶೋಧಿಸು

तरल पदार्थ को किसी महीन कपड़े या छन्नी आदि से निकालना ताकि कचरा आदि ऊपर रह जाए।

माँ छननी से चाय छान रही है।
छनाई करना, छानना

Separate by passing through a sieve or other straining device to separate out coarser elements.

Sift the flour.
sieve, sift, strain

ಅರ್ಥ : ಕುಟ್ಟಿ ಪುಡಿಮಾಡಿದ ಪದಾರ್ಥಗಳನ್ನು ಬಟ್ಟೆ ಅಥವಾ ಸಣ್ಣ ಕಣ್ಣಿನ ಜಾಲರಿಯ ಮೇಲೆ ಹಾಕಿ ಅತಿ ಸಣ್ಣ ಕಣಗಳ ಪುಡಿಯನ್ನು ಸಂಸ್ಕರಿಸುವ ಪ್ರಕ್ರಿಯೆ

ಉದಾಹರಣೆ : ಅಜ್ಜಿಯು ಗಿಡ-ಮೂಳಿಕೆಗಳಿಂದ ಮಾಡಿದಂತಹ ಚೂರ್ಣವನ್ನು ಸೋಸುತ್ತಿದ್ದಾಳೆ.

ಸಮಾನಾರ್ಥಕ : ಚಾಳಿಸು

किसी चूर्ण या तरल पदार्थ का कपड़े आदि में से इस प्रकार गिरना कि मैल या सीठी ऊपर रह जाए।

होली के दिन जगह-जगह भाँग छनती है।
छनना

Separate by passing through a sieve or other straining device to separate out coarser elements.

Sift the flour.
sieve, sift, strain