ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೌಂದರ್ಯವತಿ ಪದದ ಅರ್ಥ ಮತ್ತು ಉದಾಹರಣೆಗಳು.

ಸೌಂದರ್ಯವತಿ   ನಾಮಪದ

ಅರ್ಥ : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು

ಉದಾಹರಣೆ : ಸೀತೆಯು ಸೌಂದರ್ಯವತಿ.

ಸಮಾನಾರ್ಥಕ : ಚೆಲುವೆ, ರೂಪವಂತೆ, ರೂಪಸಿ, ಸುಂದರ ಮಹಿಳೆ, ಸುಂದರ ಸ್ತ್ರೀ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರ-ಹೆಣ್ಣು, ಸುಂದರಿ

वह स्त्री जो सुंदर हो।

आज-कल छोटे शहरों में भी सुंदरियों का चयन होता है।
रानी भी ख़ूबसूरतों की महफ़िल में शामिल थीं।
कामिनी, ख़ूबसूरत, खूबसूरत, गुल, मनोज्ञा, मनोरमा, माल, मालमता, रमणी, रूपवती, रूपसी, ललना, ललिता, विलासिनी, सुंदरी, सुन्दरी, हेमा

A very attractive or seductive looking woman.

beauty, dish, knockout, looker, lulu, mantrap, peach, ravisher, smasher, stunner, sweetheart

ಅರ್ಥ : ಮುಸ್ಲೀಮರ ಪ್ರಕಾರ ಸ್ವರ್ಗದ ಅಪ್ಸರೆಯರು

ಉದಾಹರಣೆ : ಅಪ್ಸರೆಯರು ಸ್ವರ್ಗದಲ್ಲಿ ವಾಸ ಮಾಡುತ್ತಾರೆ.

ಸಮಾನಾರ್ಥಕ : ಅಪ್ಸರೆ, ಚಲುವೆ

मुसलमानों के अनुसार, जन्नत की अप्सरा।

हूरें जन्नत में निवास करती हैं।
हूर

(Islam) one of the dark-eyed virgins of perfect beauty believed to live with the blessed in Paradise.

houri

ಅರ್ಥ : ಸಮುದ್ರ ಮಂಥನದ ಆನಂತರದಲ್ಲಿ ಅಮೃತವನ್ನು ಹಂಚುವ ಸಮಯದಲ್ಲಿ ವಿಷ್ಣುವು ಸ್ತ್ರೀ ರೂಪ ತಾಳಿದನು

ಉದಾಹರಣೆ : ಎಲ್ಲಾ ಅಸರರು ಸುಂದರ ಸ್ತ್ರೀಯ ರೂಪವನ್ನು ನೋಡಿ ಮೋಹಿತರಾದರು.

ಸಮಾನಾರ್ಥಕ : ಅನುಪಮ ಲಾವಣ್ಯ, ಮುಗ್ಧಗೊಳಿಸುವವಳು, ಮೋಹಿಸುವವಳು, ಸುಂದರ ಸ್ತ್ರೀ

विष्णु का वह स्त्रीवाला रूप जो उन्होंने समुद्र मंथन के उपरांत अमृत बाँटने के समय बनाया था।

सभी असुर मोहिनी के रूप पर मोहित हो गये।
मोहनी, मोहिनी

An imaginary being of myth or fable.

mythical being

ಸೌಂದರ್ಯವತಿ   ಗುಣವಾಚಕ

ಅರ್ಥ : ಯಾರು ನೋಡುವುದಕ್ಕೆ ಸುಂದರವಾಗಿದ್ದಾಳೋ (ಮಹಿಳೆ)

ಉದಾಹರಣೆ : ಶೀಲಾ ತುಂಬಾ ರೂಪವತಿ.

ಸಮಾನಾರ್ಥಕ : ಅಂದಗಾತಿ, ಅಂದರ್ಗಾತಿ, ರೂಪವತಿ, ರೂಪಸಿ

जो दिखने में सुंदर हो (महिला)।

शीला एक रूपवती महिला है।
रूपमनी, रूपमयी, रूपवती, रूपसी