ಅರ್ಥ : ಒಂದು ಕಡೆ ಸ್ಥಿರವಾಗಿ ನಿಂತಿರುವ ಭಾವ ಅಥವಾ ಸ್ಥಿತಿ
ಉದಾಹರಣೆ :
ಹಣದ ಅಭಾವವಿರುವ ಕಾರಣ ಈ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
ಸಮಾನಾರ್ಥಕ : ಅಚಂಚಲತೆ, ಜಡತೆ, ಜಡತ್ವ, ನಿಶ್ಚಲ, ಪ್ರಶಾಂತತೆ, ಸ್ಥಗಿತ, ಸ್ಥಾಯಿತ್ವ
ಇತರ ಭಾಷೆಗಳಿಗೆ ಅನುವಾದ :
A state of no motion or movement.
The utter motionlessness of a marble statue.ಅರ್ಥ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
ಸಮಾನಾರ್ಥಕ : ಅಚಲ, ಅಚಲತೆ, ಅಲುಗಾಡದೆ, ಕದಲದೆ, ದೃಢತೆ, ಮಿಸುಕಾಡದೆ
ಇತರ ಭಾಷೆಗಳಿಗೆ ಅನುವಾದ :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.