ಅರ್ಥ : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
ಉದಾಹರಣೆ :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
ಸಮಾನಾರ್ಥಕ : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ಅರ್ಥ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
ಉದಾಹರಣೆ :
ಪರ್ವತವು ಸದಾ ಸ್ಥಿರವಾಗಿ ಇರುವುದು.
ಸಮಾನಾರ್ಥಕ : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ