ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಚ್ಛಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಚ್ಛಮಾಡು   ಕ್ರಿಯಾಪದ

ಅರ್ಥ : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ

ಉದಾಹರಣೆ : ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.

ಸಮಾನಾರ್ಥಕ : ತೊಳೆ, ಹೊಗೆ

पानी, साबुन आदि से साफ किया जाना या धोया जाना।

आजकल मशीन में कपड़े धुलते हैं।
धुलना

Cleanse with a cleaning agent, such as soap, and water.

Wash the towels, please!.
launder, wash

ಅರ್ಥ : ನೀರು, ಸಾಬೂನು ಮೊದಲಾದವುಗಳಿಂದ ಬಟ್ಟೆ ಮೊದಲಾದವುಗಳನ್ನು ಸ್ವಚ್ಛ ಮಾಡುವ ಪ್ರಕ್ರಿಯೆ

ಉದಾಹರಣೆ : ಒಂದು ಚಮಚ ಪೌಡರ್ ನಿಂದ ಇಷ್ಟೊಂದು ಬಟ್ಟೆಯನ್ನು ಸ್ವಚ್ಚ ಮಾಡಿದ್ದಾರೆ.

ಸಮಾನಾರ್ಥಕ : ಒಗೆ

पानी, साबुन आदि से कपड़े आदि का साफ होना।

एक चम्मच पाउडर से इतने सारे कपड़े धुल गए।
छँटना, धुलना, फींचना

ಅರ್ಥ : ಸ್ವಚ್ಛಮಾಡುವುದು

ಉದಾಹರಣೆ : ನೀರನ್ನು ತೆಳುವಾದ ಬಟ್ಟೆಯ ಮೇಲೆ ಹಾಕಿ ಸ್ವಚ್ಛಮಾಡುತ್ತಾರೆ.

ಸಮಾನಾರ್ಥಕ : ಶುಚಿ ಗೊಳಿಸು, ಶುದ್ಧ ಮಾಡು

साफ़ करना।

पानी में फिटकरी डालकर उसे फरियाते हैं।
फरियाना

Clear from impurities, blemishes, pollution, etc..

Clear the water before it can be drunk.
clear

ಅರ್ಥ : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು

ಉದಾಹರಣೆ : ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.

ಸಮಾನಾರ್ಥಕ : ತೊಳೆ

पानी या किसी तरल पदार्थ की सहायता से किसी वस्तु पर से मैल, गर्द आदि हटाना।

श्यामा महात्माजी के पैरों को धो रही है।
संतजी हाथ-पैर धो रहे हैं।
इस पुर्जे को मिट्टी के तेल में धोओ।
धोना, पखारना

Cleanse with a cleaning agent, such as soap, and water.

Wash the towels, please!.
launder, wash