ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಭಾವ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಭಾವ   ನಾಮಪದ

ಅರ್ಥ : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ

ಉದಾಹರಣೆ : ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.

ಸಮಾನಾರ್ಥಕ : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಲಕ್ಷಣ

जीवन में किया जाने वाला आचरण या कार्य।

उसके चरित्र की प्रशंसा सभी लोग करते हैं।
आचार, चरित, चरित्र, चाल-चलन, चाल-ढाल, चालचलन, चालढाल, रंग-ढंग, रंगढंग

Manner of acting or controlling yourself.

behavior, behaviour, conduct, doings

ಅರ್ಥ : ವ್ಯವಹಾರದ ಪ್ರಕೃತಿಸ್ವಭಾವ ನಿರಂತರತೆಯ ಕಾರಣ ದ್ವಿಗುಣಿತ ಪ್ರಾಪ್ತವಾಗುತ್ತದೆ

ಉದಾಹರಣೆ : ಅವನಿಗೆ ಪ್ರತಿದಿನ ಬೆಳಗ್ಗೆ ಬೇಗ ಏಳುವ ಅಭ್ಯಾಸವಿದೆ.ಜಗಳವನ್ನು ಮಾಡುವುದು ಅವನ ಸ್ವಭಾವ.

ಸಮಾನಾರ್ಥಕ : ಅಭ್ಯಾಸ, ಆಚರಣೆ, ಕಾರ್ಯ, ಚಟ, ಚರಿತ್ರೆ, ಜೀವನ ಚರಿತ್ರೆ, ನಡವಳಿ, ಮಾಡಿದ್ದು, ರೂಢಿ, ವಾಡಿಕೆ

व्यवहार की वह प्रकृति जो लगातार दोहराव से प्राप्त होती है।

उसे प्रतिदिन सुबह जल्दी जगने की आदत है।
अभ्यास, आदत, चरित्र, चाल, टेव, ढब, परन, परनि, बान, सुभाव, स्वभाव

ಅರ್ಥ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ಉದಾಹರಣೆ : ಸುಂದರತೆಯಲ್ಲಿ ಸುಂದರವಾಗುವ ಭಾವ.

ಸಮಾನಾರ್ಥಕ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ನೇಹ

वह जिसमें होने की क्रिया निहित हो।

सुंदरता में सुंदर होने का भाव है।
भाव

ಅರ್ಥ : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ

ಉದಾಹರಣೆ : ಆ ಸ್ವಭಾವದಿಂದ ಮುಜುಗರಗೊಂಡನು.

ಸಮಾನಾರ್ಥಕ : ದೇಹಸ್ಥಿತಿ, ಧರ್ಮ, ಪ್ರಕೃತಿ, ಬುದ್ಧಿವಂತಿಕೆ, ಮನೋಭಾವ, ಮೈಗುಣ

व्यक्ति या वस्तु में सदा प्रायः एक-सा बना रहने वाला मूल या मुख्य गुण।

वह स्वभाव से शर्मीला है।
अनूक, अयान, अवग्रह, ढब, धरम, धर्म, निसर्ग, प्रकृति, प्रवृत्ति, फ़ितरत, फितरत, मिज़ाज, मिजाज, वृत्ति, सिफत, सिफ़त, सुभाव, स्पिरिट, स्वभाव

The essential qualities or characteristics by which something is recognized.

It is the nature of fire to burn.
The true nature of jealousy.
nature