ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವರ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವರ   ನಾಮಪದ

ಅರ್ಥ : ಯಾವುದಾದರು ಮಾತು, ಬೇಡಿಕೆ ಮೊದಲಾದವುಗಳಿಗಾಗಿ ಕಥನ

ಉದಾಹರಣೆ : ಭ್ರಷ್ಟಾಚಾರ ವಿರುದ್ಧ ನಾವು ನಮ್ಮ ಧ್ವನಿಯನ್ನು ಎತ್ತ ಬೇಕು.

ಸಮಾನಾರ್ಥಕ : ಧ್ವನಿ

कोई बात, माँग आदि के लिए कथन।

भ्रष्टाचार के खिलाफ हमें अपनी आवाज सरकार तक पहुँचानी है।
आवाज, आवाज़

The communication (in speech or writing) of your beliefs or opinions.

Expressions of good will.
He helped me find verbal expression for my ideas.
The idea was immediate but the verbalism took hours.
expression, verbal expression, verbalism

ಅರ್ಥ : ಕೋಮಲವಾದ, ತೀಕ್ಷಣವಾದ, ಏರಿಕೆ-ಇಳಿಕೆ ಮೊದಲಾದವುಗಳಿಂದ ಕೂಡಿದ ಶಬ್ಧ ಅದು ಮನುಷ್ಯರ ಕಂಠದಿಂದ ಹೊರಬರುತ್ತದೆ

ಉದಾಹರಣೆ : ಅವಳ ಸ್ವರ ತುಂಬಾ ಮಧುರವಾಗಿದೆ.

ಸಮಾನಾರ್ಥಕ : ಕಂಠ, ಧ್ವನಿ, ಭಾಷೆ, ಮಾತು, ವಾಣಿ, ಶಬ್ಧ

कोमलता, तीव्रता, उतार-चढ़ाव आदि से युक्त वह शब्द जो प्राणियों के गले से आता है।

उसकी आवाज़ बहुत मीठी है।
आवाज, आवाज़, कंठ स्वर, गला, गुलू, बाँग, बांग, बोली, वाणी, सुर, स्वर

The sound made by the vibration of vocal folds modified by the resonance of the vocal tract.

A singer takes good care of his voice.
The giraffe cannot make any vocalizations.
phonation, vocalisation, vocalism, vocalization, voice, vox

ಅರ್ಥ : ವ್ಯಾಕರಣದಲ್ಲಿ ವ್ಯಂಜನಕ್ಕಿಂತ ಹೆಚ್ಚಾಗಿ ಬಾಯಿ ತೆರೆದು ಉಚ್ಚರಿಸಲ್ಪಡುವ ಮತ್ತು ಧ್ವನಿತಂತುಗಳ ಹೆಚ್ಚಾದ ಕಂಪನದಿಂದ ಉಂಟಾಗುವ ಧ್ವನಿಸಂಕೇತ

ಉದಾಹರಣೆ : ಕನ್ನಡ ವರ್ಣಮಾಲೆಯಲ್ಲಿ 13 ಸ್ವರಗಳಿವೆ.

ಸಮಾನಾರ್ಥಕ : ಸ್ವರ ಅಕ್ಷರ, ಸ್ವರ ವರ್ಣ, ಸ್ವರ-ಅಕ್ಷರ, ಸ್ವರ-ವರ್ಣ, ಸ್ವರವರ್ಣ, ಸ್ವರಾಕ್ಷರ

व्याकरण में वह वर्णात्मक शब्द या अक्षर जिसका उच्चारण बिना किसी दूसरे वर्ण की सहायता के और आप-से-आप होता है।

हिन्दी में अ,आ,इ,ई आदि स्वर हैं।
स्वर, स्वर अक्षर, स्वर वर्ण, स्वराक्षर

A letter of the alphabet standing for a spoken vowel.

vowel

ಅರ್ಥ : ಸಂಗೀತದಲ್ಲಿಯ ಸ, ರಿ, ಗ, ಮ, ಪ, ದ ಮತ್ತು ನಿ ಎಂಬ ಏಳು ಧ್ವನಿಸಂಕೇತಗಳ ಸ್ವರೂಪ, ತೀರ್ವತೆ, ತನ್ಮಯತೆ ಇವೆಲ್ಲವು ಸ್ಥಿರವಾಗಿರುತ್ತದೆ

ಉದಾಹರಣೆ : ಷಟಜಾ, ಋಷಭಾ, ಗಾಂಧಾರ, ಮಧ್ಯಮ, ಪಂಕಜ (ಕಮಲ) ಮತ್ತು ನಿಷಾಧ ಇವೆಲ್ಲವೂ ಸೇರಿ ಸಂಗೀತವಾಗುತ್ತದೆ.ಬಾಲ ಸುಬ್ರಮಣ್ಯಂ ಅವರ ಸಂಗೀತ ಸ್ವರ ಕೇಳುವುದುಕ್ಕೆ ಬಹಳ ಮಧುರವಾಗಿದ್ದು ಮನಸ್ಸಿಗೆ ಮುದವನ್ನು ನೀಡುತ್ತದೆ.

ಸಮಾನಾರ್ಥಕ : ಧ್ವನಿ, ಸಂಗೀತ ಸ್ವರ

संगीत में सात निश्चित शब्द या ध्वनियाँ जिनका स्वरूप, तीव्रता, तन्यता आदि स्थिर है।

षडज, ऋषभ, गांधार, मध्यम, पंचम, धैवत और निषाद - ये सात संगीत स्वर हैं।
मुख्य स्वर, शुद्ध स्वर, संगीत स्वर, सुर, स्वर

A notation representing the pitch and duration of a musical sound.

The singer held the note too long.
musical note, note, tone