ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಾಭಾವಿಕವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಾಭಾವಿಕವಾದ   ಗುಣವಾಚಕ

ಅರ್ಥ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

ಉದಾಹರಣೆ : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

ಸಮಾನಾರ್ಥಕ : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

ಅರ್ಥ : ಸಹಜವಾದ ಗುಣ ಅಥವಾ ಸಂಗತಿಗೆ ಸಂಬಂಧಿಸಿದುದು

ಉದಾಹರಣೆ : ಸದಾ ನಗುಮೊಗದಲ್ಲಿರುವುದು ಅವನ ಸ್ವಾಭಾವಿಕ ಗುಣ.

ಸಮಾನಾರ್ಥಕ : ಸ್ವಭಾವತಃ, ಸ್ವಭಾವತಃವಾದ, ಸ್ವಭಾವತಃವಾದಂತ, ಸ್ವಭಾವತಃವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ

स्वभाव या प्रकृति से संबंध रखने या होने वाला।

गुस्सा करना उसका स्वाभाविक गुण है।
नैसर्गिक, स्वभावगत, स्वाभाविक

ಅರ್ಥ : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

ಉದಾಹರಣೆ : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

ಸಮಾನಾರ್ಥಕ : ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक

ಸ್ವಾಭಾವಿಕವಾದ   ಕ್ರಿಯಾವಿಶೇಷಣ

ಅರ್ಥ : ಸ್ವಾಭಾವಿಕವಾಗಿರುವ ಗುಣ

ಉದಾಹರಣೆ : ಅವನು ಸ್ವಭಾವತಃ ನಾಚಿಕೆ ಸ್ವಭಾವದವನು.

ಸಮಾನಾರ್ಥಕ : ಸ್ವಭಾವತಃ

स्वभाव से ही या प्राकृतिक रूप से।

वह स्वभावतः चिड़चिड़ा है।
आदतन, स्वभावतः

According to habit or custom.

Her habitually severe expression.
He habitually keeps his office door closed.
habitually