ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
ಉದಾಹರಣೆ : ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
ಸಮಾನಾರ್ಥಕ : ಅಧಿಕಾರ, ಅಧಿಪತ್ಯ, ಒಡೆತನ
अधिपति होने की अवस्था या भाव।
The act of having and controlling property.
ಅರ್ಥ : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು
ಉದಾಹರಣೆ : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.
ಸಮಾನಾರ್ಥಕ : ಅಧಿಕಾರ, ಆಳಿಕೆ, ಒಡೆತನ, ವಶ, ಸಂಬಂಧ, ಹಕ್ಕು
वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।
An assertion of a right (as to money or property).
ಸ್ಥಾಪನೆ