ಅರ್ಥ : ಬೇಟೆಯಾಡಲು ಅನುಕೂಲವಾಗುವಂತೆ ನಿರ್ಮಿಸಿದ ಎತ್ತರವಾದ ಜಗಲಿ
ಉದಾಹರಣೆ :
ಬೇಟೆಗಾರನು ಅಟ್ಟಣೆಯ ಮೇಲೆ ಕುಳಿತು ಬೇಟೆಗಾಗಿ ಕಾಯುತ್ತಿದ್ದಾನೆ
ಸಮಾನಾರ್ಥಕ : ಅಟ್ಟಣೆ
ಅರ್ಥ : ಒಂದು ದೊಡ್ಡ ಡೇರೆ ಅಥವಾ ತಂಬೂ
ಉದಾಹರಣೆ :
ಮದುಮಗ ಮಂಟಪದ ಕೆಳಗೆ ಕುಳಿತ್ತಿದ್ದಾನೆ.
ಸಮಾನಾರ್ಥಕ : ತಂಬು, ತಂಬೂ, ದೊಡ್ಡ ಡೇರೆ, ದೊಡ್ಡ ವಸ್ತ್ರ, ಮಂಟಪ, ಮಂಡಪ, ಶಾಮಿಯಾನ, ಸಾಮಿಯಾನ