ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಕ್ಕುದಾರ ಪದದ ಅರ್ಥ ಮತ್ತು ಉದಾಹರಣೆಗಳು.

ಹಕ್ಕುದಾರ   ನಾಮಪದ

ಅರ್ಥ : ಹಕ್ಕು ಅಥವಾ ಅಧಿಕಾರ ಇಟ್ಟುಕೊಂಡಿರುವ ವ್ಯಕ್ತಿ

ಉದಾಹರಣೆ : ಈ ಆಸ್ತಿಗೆ ಇರುವ ನಾಲ್ಕು ಹಕ್ಕುದಾರರು ಪರಸ್ಪರ ಜಗಳವಾಡುತ್ತಿದ್ದರು.

ಸಮಾನಾರ್ಥಕ : ಒಡೆಯ, ಬಾಧ್ಯಸ್ತ

हक़ या अधिकार रखनेवाला व्यक्ति।

इस संपत्ति के चारों हकदार आपस में ही उलझ गए।
अधिकारी, दावेदार, हकदार, हक़दार

Someone who claims a benefit or right or title.

Claimants of unemployment compensation.
He was a claimant to the throne.
claimant

ಹಕ್ಕುದಾರ   ಗುಣವಾಚಕ

ಅರ್ಥ : ಎಲ್ಲಾ ಜನರ ಅವಶ್ಯಕತೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅವರಿಗೆ ಬರಬೇಕಾದ ಪಾಲು ಅಥವಾ ಹಿಸ್ಸೆಯ ರೂಪದಲ್ಲಿ ನೀಡುವುದು

ಉದಾಹರಣೆ : ಅವರ ಕುಟುಂಬದವರನ್ನು ಭೇಟಿ ಮಾಡಲು ಬಂದವರು ಹಿಸ್ಸೇದಾರನಾಗಿರುವುದಿಲ್ಲ.

ಸಮಾನಾರ್ಥಕ : ಪಾಲುದಾರ, ಹಿಸ್ಸೆದಾರ

जो सब लोगों को उनकी आवश्यकता को दृष्टि में रखते हुए उनके अंश या हिस्से के रूप में दिया गया हो।

उनके परिवार को मिलने वाला अनुभक्त सामग्री पर्याप्त नहीं है।
अनुभक्त

ಅರ್ಥ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ

ಉದಾಹರಣೆ : ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.

ಸಮಾನಾರ್ಥಕ : ಅಧಿಕಾರ, ಅಧಿಕಾರ ಪಡೆದ, ಹಕ್ಕು

जिसे अधिकार दिया गया हो या जिसे कुछ करने या पाने का अधिकार हो।

दादी की वसीयत के अनुसार राम भी इस घर में रहने का अधिकारी है।
अधिकार प्राप्त, अधिकारक, अधिकारयुक्त, अधिकारिक, अधिकारी, काबिज, मुस्तहक, मुस्तहक़, हकदार, हक़दार

Having authority or ascendancy or influence.

An important official.
The captain's authoritative manner.
authoritative, important