ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರಿಂದಲಾದರೂ ಯಾವುದರಿಂದಲಾದರೂ ಆದ ಅನ್ಯಾಯ ಅಥವಾ ಮೋಸಕ್ಕೆ ಪ್ರತಿಯಾಗಿ ಸಮಯ ಕಾದು ಅಂತಹದೇ ಮೋಸ ಅಥವಾ ಅನ್ಯಾಯವನ್ನು ಈ ಮುಂಚೆ ಮಾಡಿದವರಿಗೇ ಮಾಡುವುದು
ಉದಾಹರಣೆ : ಅವನು ಪ್ರತಿಕಾರಕ್ಕಾಗಿ ಕಾಯುತ್ತಿದ್ದಾನೆ.
ಸಮಾನಾರ್ಥಕ : ಪ್ರತಿಕಾರ, ಮುಯ್ಯಿ, ಸೇಡುತೀರಿಕೆ
किसी के कुछ अनिष्ट करने पर उसके साथ किया जानेवाला वैसा ही व्यवहार।
Action taken in return for an injury or offense.
ಸ್ಥಾಪನೆ