ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹರಿದು ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ಹರಿದು ಹೋಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ಹರಿದುಹೋಗಿರುವುದರಿಂದ ಅದರ ಒಳಗಿರುವ ಎಲ್ಲವು ಹೊರಗೆ ಕಾಣುತ್ತಿದೆ

ಉದಾಹರಣೆ : ಅವಳ ಚೀಲ ಹರಿದು ಹೋಗಿ ಎಲ್ಲಾ ಸಾಮಾನು ರಸ್ತೆಯಲ್ಲಿ ಹರಡಿತು

ಸಮಾನಾರ್ಥಕ : ಮುರಿ, ಮುರಿದು ಹೋಗು, ಹರಿ

किसी पोली वस्तु में इस प्रकार दरार पड़ जाना जिससे उसके अंदर तक दिखाई देने लगे।

उसका झोला फट गया और सारा समान रास्ते में बिखर गया।
फटना

ಅರ್ಥ : ಅತಿಯಾಗಿ ಉಜ್ಜಿದಾಗ ಎತ್ತಿ ಒಗೆದಾಗ ಬಟ್ಟೆ ಮುಂತಾದವುಗಳು ಹರಿದು ಹೋಗುವ ಪ್ರಕ್ರಿಯೆ

ಉದಾಹರಣೆ : ಅವನ ಮೇಲಂಗಿ ಹರಿದು ಹೋಯಿತು.

ಸಮಾನಾರ್ಥಕ : ಹರಿ

आघात लगाने या दबने के कारण कपड़े आदि का फट जाना।

उसका जैकेट दरक गया।
दरकना