ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಲಸಿನ ಮರ ಪದದ ಅರ್ಥ ಮತ್ತು ಉದಾಹರಣೆಗಳು.

ಹಲಸಿನ ಮರ   ನಾಮಪದ

ಅರ್ಥ : ಒಂದು ಬಹಳ ದೊಡ್ಡದಾದ ಹಸಿರಿನ ಮರ ಇದರಲ್ಲಿ ಮೈಯಲ್ಲಾ ಮುಳ್ಳುಳ್ಳ ಹಣ್ಣು ಬಿಡುತ್ತದೆ

ಉದಾಹರಣೆ : ಅವನು ತೋಟದಲ್ಲಿ ಹಲಸಿನ ಗಿಡವನ್ನು ನೆಟ್ಟನು.

ಸಮಾನಾರ್ಥಕ : ಹಲಸಿನ ಗಿಡ, ಹಲಸಿನ ವೃಕ್ಷ, ಹಲಸು

East Indian tree cultivated for its immense edible fruit and seeds.

artocarpus heterophyllus, jackfruit, jackfruit tree