ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಹಾಡು   ನಾಮಪದ

ಅರ್ಥ : ಆನಂದದಾಯಕವಾದ ಧ್ವನಿ

ಉದಾಹರಣೆ : ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸಂಗೀತದ ಮಧುರವಾದ ಧ್ವನಿ ಹೃದಯ ಮುಟ್ಟುತ್ತದೆ.

ಸಮಾನಾರ್ಥಕ : ಗಾಯನ, ಸಂಗೀತ, ಹಾಡುವಿಕೆ

आनन्ददायक ध्वनि।

हिमालय की वादियों में वायु का संगीत हृदय को छू जाता है।
संगीत

Any agreeable (pleasing and harmonious) sounds.

He fell asleep to the music of the wind chimes.
euphony, music

ಅರ್ಥ : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ

ಉದಾಹರಣೆ : ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ

ಸಮಾನಾರ್ಥಕ : ಕೂಡಿ ಹಾಡಿದ, ಗಾಯನ, ವಾದ್ಯ ಸಮೇತವಾಗಿ ಹಾಡಿದ ಹಾಡು, ಸಂಗೀತ, ಹಾಡುವಿಕೆ

लय,ताल,स्वर आदि के नियमों के अनुसार किसी पद्य या वाद्य का आकर्षक और मनोरंजक रूप से होने वाला उच्चारण या ध्वनि।

संगीत सुनने से हृदय को शांति मिलती है।
म्यूज़िक, म्यूजिक, संगीत

An artistic form of auditory communication incorporating instrumental or vocal tones in a structured and continuous manner.

music

ಅರ್ಥ : ಆ ಗೀತೆಯಲ್ಲಿ ಈಶ್ವರ ಅಥವಾ ದೇವರುಗಳ ಗುಣ ಅಥವಾ ಸತ್ತಕರ್ಮಗಳ ಶ್ರಾದ್ಧಾಪೂರ್ವಕವಾದ ವರ್ಣನೆ ಇದೆ

ಉದಾಹರಣೆ : ಈ ಪುಸ್ತಕದಲ್ಲಿ ತುಂಬಾ ಒಳ್ಳೆಯ ಕೀರ್ತನೆಗಳ ಸಂಗ್ರಹವಿದೆ.

ಸಮಾನಾರ್ಥಕ : ಕೀರ್ತನೆ, ಜಪ, ಪೂಜೆ, ಭಜನೆ, ಸ್ತ್ರೋತ್ರ

वह गीत जिसमें ईश्वर या देवता के गुणों या सत्कर्मों का श्रद्धापूर्ण वर्णन हो।

इस पुस्तक में बहुत ही अच्छे भजन संग्रहीत हैं।
भजन

A song of praise (to God or to a saint or to a nation).

anthem, hymn

ಅರ್ಥ : ಹಾಡಲು ಅನುಕೂಲವಾಗುವಂತಹ ಲಯ ಛಂದಸ್ಸು ಇರುವ ಪದ್ಯ ರೂಪದ ಬರಹ

ಉದಾಹರಣೆ : ಈ ಮಧುರ ಗಾಯನ ಯಾವ ಗೀತೆಯದು ?

ಸಮಾನಾರ್ಥಕ : ಗಾನ, ಗೀತೆ, ಪದ

वह वाक्य, छंद या पद जो गाया जाता है।

किसने मधुर आवाज़ में यह गीत छेड़ा?
यह गीतों की पुस्तक है।
गान, गाना, गीत, तराना, नगमा, नग़मा, नग़्म, नग़्मा, नग्म, नग्मा

A short musical composition with words.

A successful musical must have at least three good songs.
song, vocal

ಅರ್ಥ : ಒಂದು ಪ್ರಕಾರದ ಹಳ್ಳಿಗಾಡಿನ ಗೀತೆಸಂಗೀತ

ಉದಾಹರಣೆ : ಬಾಲೇಶ್ವರ ಯಾದವರು ಸುಶ್ರಾವ್ಯವಾಗಿ ಹಾಡುಗಳನ್ನು ಹಾಡುತ್ತಿದ್ದರು.

ಸಮಾನಾರ್ಥಕ : ಗೀತೆ, ಸಂಗೀತ

एक प्रकार का देहाती गीत।

बालेश्वर यादव बिरहा के प्रसिद्ध गायक हैं।
बिरहा, विरहा

ಹಾಡು   ಕ್ರಿಯಾಪದ

ಅರ್ಥ : ಕವಿತೆ, ಗಜಲ್ ಮುಂತಾದವುಗಳನ್ನು ಹಾಡುವ ಪ್ರಕ್ರಿಯೆ

ಉದಾಹರಣೆ : ಶ್ಯಾಮ್ ರಾಗವಾಗಿ ಕವಿತೆಯನ್ನು ಹಾಡುತ್ತಿದ್ದಾನೆ.

ಸಮಾನಾರ್ಥಕ : ಪಾಡು, ಹೇಳು

ಅರ್ಥ : ರಾಗ, ತಾಳ ಮತ್ತು ಲಯಗಳ ಜೊತೆಗೂಡಿ ಬಾಯಿಯಿಂದ ಬರುವ ಶಾಬ್ದಿಕ ಸಂವಹನದ ಪ್ರಕ್ರಿಯೆ

ಉದಾಹರಣೆ : ಆಕೆ ಮಧುರ ಸ್ವರದಲ್ಲಿ ಹಾಡಿದಳು.

ಸಮಾನಾರ್ಥಕ : ಗಾನ ಮಾಡು, ಗಾನ-ಮಾಡು, ಗಾನಮಾಡು, ಗಾಯನ ಮಾಡು, ಗಾಯನ-ಮಾಡು, ಗಾಯನಮಾಡು, ಪದ ಹಾಡು, ಪದ ಹೇಳು, ಪದ-ಹಾಡು, ಪದ-ಹೇಳು, ಪದಹಾಡು, ಪದಹೇಳು, ಹಾಡು ಹೇಳು, ಹಾಡು-ಹೇಳು, ಹಾಡುಹೇಳು

ताल और स्वर के नियम के अनुसार या आलाप के साथ ध्वनि निकालना।

वह मीठे स्वर में गा रही है।
गाना

Produce tones with the voice.

She was singing while she was cooking.
My brother sings very well.
sing

ಅರ್ಥ : ಶುದ್ಧವಾದ ಸ್ವರದಲ್ಲಿ ಹಾಡು ಹೇಳುವುದು

ಉದಾಹರಣೆ : ಅವನು ಪ್ರತಿದಿನ ಪ್ರಾತಃಕಾಲದಲ್ಲಿ ಅರ್ಥ ಗಂಟೆ ಗಾಯನ ಮಾಡುತ್ತಾನೆ.

ಸಮಾನಾರ್ಥಕ : ಗಾಯನ ಮಾಡು

विशुद्ध स्वर से गान करना।

वह प्रतिदिन प्रातःकाल आधे घंटे अलापता है।
अलाप करना, अलापना, आलापना, तान लगाना

ಅರ್ಥ : ಮಧುರವಾಗಿ ಹಾಡುವ ಪ್ರಕ್ರಿಯೆ

ಉದಾಹರಣೆ : ಹೂ ತೋಟದಲ್ಲಿ ಕೋಗಿಲೆ ಮಧುರವಾಗಿ ಹಾಡುತ್ತಿದೆ.

मधुर ध्वनि करना।

बाग में कोयल गा रही है।
गाना

Produce tones with the voice.

She was singing while she was cooking.
My brother sings very well.
sing