ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾನಿ ಉಂಟಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಹಾನಿ ಉಂಟಾಗು   ಕ್ರಿಯಾಪದ

ಅರ್ಥ : ಯಾವುದೇ ಕೆಲಸ ಮುಂತಾದವುಗಳಲ್ಲಿ ನಷ್ಟ ಅಥವಾ ಹಾನಿ ಅನುಭವಿಸುವ ಪ್ರಕ್ರಿಯೆ

ಉದಾಹರಣೆ : ಈ ದಂದೆಯಲ್ಲಿ ರಾಮ ಬಹಳ ನಷ್ಟವನ್ನು ಅನುಭವಿಸಬೇಕಾಯಿತು.

ಸಮಾನಾರ್ಥಕ : ನಷ್ಟ ಅನುಭವಿಸು

किसी काम आदि में नुकसान या हानि उठाना।

इस धंधे में राम ने बहुत नुकसान उठाया।
घाटा उठाना, नुकसान उठाना, हानि उठाना

Suffer failure, as in some enterprise.

shipwreck