ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾರು ಪದದ ಅರ್ಥ ಮತ್ತು ಉದಾಹರಣೆಗಳು.

ಹಾರು   ಕ್ರಿಯಾಪದ

ಅರ್ಥ : ಆಕಾಶ ಮಾರ್ಗದಿಂದ ಅಥವಾ ಗಾಳಿಯಲ್ಲಿ ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು

ಉದಾಹರಣೆ : ವಿಮಾನವು ಸಮುದ್ರದ ಮೇಲೆ ಹಾರುತ್ತಿದ್ದೆ.

आकाश मार्ग से या हवा में होकर एक स्थान से दूसरे स्थान पर जाना।

हवाई जहाज़ समुद्र के ऊपर से उड़ रहा था।
उड़ना

ಅರ್ಥ : ಪದೇ-ಪದೇ ಹಿಂದೆ-ಮುಂದೆ ಮೇಲೆ-ಕೆಳಗೆ ಅಥವಾ ಅಲ್ಲಿ-ಇಲ್ಲಿಯಾಗು

ಉದಾಹರಣೆ : ಹಸಿರಾದ ಪೈರು ಗಾಳಿಗೆ ತೂಗಾಡುತ್ತಿದೆ.

ಸಮಾನಾರ್ಥಕ : ಓಲಾಡು, ತೂಗಾಡು

बार-बार आगे-पीछे, ऊपर-नीचे या इधर-उधर होना।

हरी-भरी फसलें हवा में लहरा रही हैं।
झूँमना, झूमना, झोंका खाना, लहकना, लहरना, लहराना, लहरें खाना

To extend, wave or float outward, as if in the wind.

Their manes streamed like stiff black pennants in the wind.
stream

ಅರ್ಥ : ಗಾಳಿಯಲ್ಲಿ ಮೇಲೆ ಹಾರಾಡು ಅಥವಾ ಹಾರುವ ಕ್ರಿಯೆ

ಉದಾಹರಣೆ : ಆಕಾಶದಲ್ಲಿ ಬಣ್ಣ-ಬಣ್ಣದ ಪಟಗಳು ಹಾರಾಡುತ್ತಿವೆ.

ಸಮಾನಾರ್ಥಕ : ಹಾರಡು

हवा में ऊपर उठना या फैलना।

आकाश में रंग-बिरंगी पतंग उड़ रही हैं।
उड़ना

ಅರ್ಥ : ಗಾಳಿಯಲ್ಲಿ ಆಕಡೆ-ಈಕಡೆ ಹೋಗುವುದು

ಉದಾಹರಣೆ : ಬಿರುಗಾಳಿ ಬಂದಿದ್ದರಿಂದ ರಾಶಿಯಲ್ಲರುವ ಹೊಟ್ಟು ಹಾರಿಹೋಯಿತು.

ಸಮಾನಾರ್ಥಕ : ಹಾರಾಡು

हवा से इधर-उधर हो जाना।

आँधी आने से खलिहान में रखा भूसा उड़ गया।
उड़ना

Be dispersed or disseminated.

Rumors and accusations are flying.
fly

ಅರ್ಥ : ಯಾವುದೋ ಒಂದನ್ನು ಗಾಳಿಯಲ್ಲಿ ಹಾರಾಡುವಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ಮುಖ್ಯ ಮಂತ್ರಿಗಳು ಭಾರತದ ಧ್ವಜವನ್ನು ಹಾರಾಡಿಸುತ್ತಿದ್ದಾರೆ.

हवा में लहरने में प्रवृत्त करना या ऐसा करना कि हवा में लहरे।

प्रधानाचार्य झंडा लहरा रहे हैं।
फरफराना, फहराना, लहराना

Raise.

Hoist the flags.
Hoist a sail.
hoist, run up

ಅರ್ಥ : ವ್ಯಕ್ತಿ ಆಥವಾ ಪ್ರಾಣಿಯು ನೆಲದಿಂದ ಮೇಲಕ್ಕೆ ಮೇಲಿನಿಂದ ಕೆಳಕ್ಕೆ ಏರು ಇಳಿವಿನ ಕ್ರಿಯೆ ಅಥವಾ ಸಂತೋಷದ ಉಲ್ಲಾಸದ ಭಾವದಲ್ಲಿ ದೇಹದ ಏರು ಇಳಿವಿನ ಕ್ರಿಯೆ

ಉದಾಹರಣೆ : ಜಿಂಕೆಯು ಜಿಗಿದು ಹಾರಿತು.

ಸಮಾನಾರ್ಥಕ : ಕುಣಿ, ಕುಪ್ಪಳಿಸು, ಜಿಗಿ, ನೆಗೆ

किसी सतह पर से वेगपूर्वक उछलकर शरीर को किसी ओर गिराना।

बच्चे रेत पर कूद रहे हैं।
कूदना

Move forward by leaps and bounds.

The horse bounded across the meadow.
The child leapt across the puddle.
Can you jump over the fence?.
bound, jump, leap, spring

ಅರ್ಥ : ಓಡಿ ಹೋಗಿ ಎಲ್ಲೋ ಒಂದು ಕಡೆ ತಲುಪುವ ಪ್ರಕ್ರಿಯೆ

ಉದಾಹರಣೆ : ಕಳ್ಳನ್ನು ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಧುಮುಕಿದ.

ಸಮಾನಾರ್ಥಕ : ಧುಮುಕು, ನೆಗೆ

Move forward by leaps and bounds.

The horse bounded across the meadow.
The child leapt across the puddle.
Can you jump over the fence?.
bound, jump, leap, spring

ಅರ್ಥ : ಜಿಗಿ-ಜಿಗಿದು ನಡೆಯುವುದು

ಉದಾಹರಣೆ : ಅಂಗಳದಲ್ಲಿ ಕರು ಜಿಗಿಯುತ್ತಿದೆ.

ಸಮಾನಾರ್ಥಕ : ಕುಣಿ, ಜಿಗಿ

कूद-कूदकर चलना।

आँगन में गौरैया फुदक रही है।
कुदकना, कुदकना-फुदकना, फुदकना

Jump lightly.

hop, hop-skip, skip

ಹಾರು   ನಾಮಪದ

ಅರ್ಥ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ

ಉದಾಹರಣೆ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.

ಸಮಾನಾರ್ಥಕ : ದಾಟಿಹೋಗು, ದಾಟು, ದಾಟುವಿಕೆ, ಲಂಘನ, ಹಾರಿಹೋಗು, ಹಾರುವಿಕೆ

लांघने की क्रिया या भाव।

कैदखाने की ऊँची दीवारें भी कैदियों के लंघन को रोक नहीं पाती हैं।
लंघन, लङ्घन

ಅರ್ಥ : ಗಾಳಿಯಲ್ಲಿ ಹಾರುವಂತೆ ಪ್ರವೃತ್ತಿ ಅಥವಾ ಕ್ರಿಯೆ ಅಥವಾ ಗಾಳಿಯಲ್ಲಿ ಹಾರಾಡುವ ಹಾಗೆ ಮಾಡುವುದು

ಉದಾಹರಣೆ : ಧ್ವಜವನ್ನು ಹಾರಿಸಿದ ಮೇಲೆ ಪ್ರಧಾನಮಂತ್ರಿಯವರು ಅದಕ್ಕೆ ವಂದನೆಯನ್ನು ಸಲ್ಲಿಸಿದರು.

ಸಮಾನಾರ್ಥಕ : ಹಾರಿಸು

हवा में लहरने में प्रवृत्त करने की क्रिया या ऐसा करने की क्रिया कि हवा में लहरे।

तिरंगा फहराने के बाद प्रधानमंत्री ने देश को संबोधित किया।
फहराना, फहराव, लहराना

Something that people do or cause to happen.

act, deed, human action, human activity