ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಸು ಪದದ ಅರ್ಥ ಮತ್ತು ಉದಾಹರಣೆಗಳು.

ಹಾಸು   ನಾಮಪದ

ಅರ್ಥ : ಇಸ್ಪೀಟಾಟದ ಒಂದಂಕದ ಎಲೆ

ಉದಾಹರಣೆ : ಈ ಆಟದಲ್ಲಿ ಹಾಸು ಎಲೆ ಬಂದರೆ ಆಟ ಮುಗಿಯುತ್ತದೆ.

ಸಮಾನಾರ್ಥಕ : ಎಕ್ಕ, ಏಸ್

ताश का एक पत्ता।

ताश के खेल में हर रंग का एक इक्का होता है।
इक्का, इक्की, एकला, एक्का, एक्की

One of four playing cards in a deck having a single pip on its face.

ace

ಅರ್ಥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ

ಉದಾಹರಣೆ : ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.

ಸಮಾನಾರ್ಥಕ : ಪಸರಿಸು, ವಿಸ್ತಾರ, ಹರಡು, ಹರವು

किसी चीज के निर्माण के लिए उसमें लगनेवाली वस्तुओं को व्यवस्थित रखने की क्रिया।

हमारे शहर से होकर रेल लाइन बिछाने की योजना है।
बिछाई, बिछाना

Act of extending over a wider scope or expanse of space or time.

spread, spreading

ಹಾಸು   ಕ್ರಿಯಾಪದ

ಅರ್ಥ : ಹರಡಲಾಗಿರುವ ಪ್ರಕ್ರಿಯೆ

ಉದಾಹರಣೆ : ಮೇಜಿನ ಮೇಲೆ ದುಪ್ಪಟವನ್ನು ಹಾಸಲಾಗಿದೆ.

ಸಮಾನಾರ್ಥಕ : ಹರಡು

बिछा हुआ होना।

मेज पर चादर बिछी थी।
डलना, बिछना

ಅರ್ಥ : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು

ಉದಾಹರಣೆ : ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.

ಸಮಾನಾರ್ಥಕ : ಪಸರಿಸು, ಹರಡು, ಹರವು

बिस्तर, कपड़े आदि को ज़मीन या किसी समतल वस्तु आदि पर पूरी दूरी तक फैलाना।

उसने खाट पर चद्दर बिछाई।
डालना, बिछाना

Cover by spreading something over.

Spread the bread with cheese.
spread

ಅರ್ಥ : ಮೇಲೆ ಹಾಸಿ ಕಟ್ಟುವ ಕ್ರಿಯೆ

ಉದಾಹರಣೆ : ವಿವಾಹ ಮಂಟಪವನ್ನು ಮಾಡುವುದಕ್ಕಾಗಿ ಜನರು ಆಚ್ಛಾದನವನ್ನು ಹಾಸುತ್ತಾರೆ.

ಸಮಾನಾರ್ಥಕ : ವಿಸ್ತರಿಸು, ಹರಡು

ऊपर फैला कर बाँधना।

विवाह मंडप बनाने के लिए लोग पाल तान रहे हैं।
तानना

Erect and fasten.

Pitch a tent.
pitch, set up

ಅರ್ಥ : (ಹಾಸಿಗೆ) ಹಾಸುವ ಪ್ರಕ್ರಿಯೆ

ಉದಾಹರಣೆ : ಅವನು ಜಮಕಾನೆಯನ್ನು ಹಾಸುತ್ತಿದ್ದಾನೆ.

बिस्तर आदि को समेटना।

वह बिछौने को उदास रहा है।
उदासना

ಅರ್ಥ : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ

ಉದಾಹರಣೆ : ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.

ಸಮಾನಾರ್ಥಕ : ಮುಚ್ಚು, ಹರವು, ಹೊದಿಸು

छाया करने के लिए किसी स्थान से कुछ ऊपर कोई वस्त्र तानना या फैलाना।

वे विवाह पंडाल छा रहे हैं।
आच्छादित करना, छाना

ಅರ್ಥ : ಹಾಸವು ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸುವುದು

ಉದಾಹರಣೆ : ಅಜ್ಜಿಯು ಕೆಲಸದವಳ ಹತ್ತಿರ ಹಾಸಿಗೆಯನ್ನು ಹಾಸುವ ಕೆಲಸವನ್ನು ಮಾಡಿಸುತ್ತಿದ್ದಾಳೆ.

ಸಮಾನಾರ್ಥಕ : ಪಸರಿಸಲು ಹಚ್ಚು, ಹಾಸುವ ಕೆಲಸ ಮಾಡಿಸು

बिछाने का काम किसी और से कराना।

नानी ने नौकरानी से बिस्तर बिछवाया।
बिछवाना

ಅರ್ಥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ

ಉದಾಹರಣೆ : ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.

ಸಮಾನಾರ್ಥಕ : ಪಸರಿಸು, ಮ ಹರವು, ವಿಸ್ತಾರ ಮಾಡು, ಹರಡು

किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।

सरकार हर शहर से होकर रेल लाइन बिछा रही है।
बिछाना

Put in a horizontal position.

Lay the books on the table.
Lay the patient carefully onto the bed.
lay, put down, repose

ಅರ್ಥ : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ

ಉದಾಹರಣೆ : ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.

ಸಮಾನಾರ್ಥಕ : ಮುಚ್ಚು, ಹರವು, ಹೊದಿಸು

छाया के लिए किसी स्थान पर कोई आवरण डालकर या कोई रचना खड़ी कर उसे ढकना।

किसान अपनी झोपड़ी का छाजन छा रहा है।
आच्छादित करना, छाना