ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಂಜರಿ ಪದದ ಅರ್ಥ ಮತ್ತು ಉದಾಹರಣೆಗಳು.

ಹಿಂಜರಿ   ಕ್ರಿಯಾಪದ

ಅರ್ಥ : ಯಾವುದಾದರು ಕೆಲಸ ಮಾಡುವುದಕ್ಕೆ ಮೊದಲೇ ಭಯ, ಅನುಮಾನ, ಆಶಂಕೆ ಮೊದಲಾದವುಗಳ ಕಾರಣದಿಂದ ಸಂಕೋಚ ಪಡುವಂತಹ ಕ್ರಿಯೆ

ಉದಾಹರಣೆ : ಕೆಲವು ಪ್ರಶ್ನೆಗಳಿಗೆ ಉತ್ತರ ನೀಡುತ್ತಿರುವ ಸಮಯದಲ್ಲಿ ಅವನು ಸಂಕೋಚ ಪಡುತ್ತಿದ್ದನು.

ಸಮಾನಾರ್ಥಕ : ಸಂಕೋಚಿಸು, ಸಂದೇಹಿಸು, ಹಿಂಜರಿಯು

कोई काम करने से पहले आशंका, अनौचित्य, असमर्थता आदि की वजह से कुछ देर रुकना।

कुछ प्रश्नों के उत्तर देते समय वह हिचक रहा था।
अटपटाना, झिझकना, ठिठकना, संकोच करना, सकुचना, सकुचाना, हिचकना, हिचकिचाना

ಅರ್ಥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

ಉದಾಹರಣೆ : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

ಸಮಾನಾರ್ಥಕ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic