ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಂತಿರುಗು ಪದದ ಅರ್ಥ ಮತ್ತು ಉದಾಹರಣೆಗಳು.

ಹಿಂತಿರುಗು   ಕ್ರಿಯಾಪದ

ಅರ್ಥ : ಯಾವುದಾದರೂ ಬೇರೆ ಸ್ಥಳಕ್ಕೆ ಹೋಗಿ ಮತ್ತೆ ಮೊದಲಿನ ಜಾಗಕ್ಕೇ ವಾಪಸ್ಸಾಗುವ ಕ್ರಿಯೆ

ಉದಾಹರಣೆ : ಅಪ್ಪ ನಿನ್ನೆಯೇ ದಿಲ್ಲಿಯಿಂದ ಮರಳಿದರು.

ಸಮಾನಾರ್ಥಕ : ಮರಳು, ವಾಪಾಸ್ಸಾಗು

कहीं जाकर वहाँ से पहले वाले स्थान पर आना या पहले वाले काम आदि पर आना।

पिताजी कल ही दिल्ली से लौटे।
आना, लौटना, वापस आना

ಅರ್ಥ : ದಿಕ್ಕನ್ನು ಬದಲಾಯಿಸುವುದು

ಉದಾಹರಣೆ : ಈ ಮನೆಯಿಂದ ವಿದ್ಯಾಲಯಕ್ಕೆ ಹೋಗುವುದಕ್ಕೆ ಹೊರಟ ಆದರೆ ಜಲಾಶಯದ ಕಡೆಗೆ ತಿರುಗಿದನು.

ಸಮಾನಾರ್ಥಕ : ತಿರುಗು, ಹೊರಳು

दिशा परिवर्तित करना।

वह घर से विद्यालय जाने के लिए निकला लेकिन तालाब की ओर मुड़ गया।
घूमना, मुड़ना

Change orientation or direction, also in the abstract sense.

Turn towards me.
The mugger turned and fled before I could see his face.
She turned from herself and learned to listen to others' needs.
turn