ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಂದಿರುಗಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಹಿಂದಿರುಗಿಸು   ಕ್ರಿಯಾಪದ

ಅರ್ಥ : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು

ಉದಾಹರಣೆ : ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.

ಸಮಾನಾರ್ಥಕ : ತಿರುಗಿ ಕೊಡು, ವಾಪಸು ಕೊಡು, ವಾಪಸು ಮಾಡು

जिसने दिया हो पुनः उसी को देना।

मकान बनवाने के लिए मैंने जो ऋण लिया था उसे एक साल के अंदर ही लौटा दिया।
पलटाना, फेरना, लौटाना, वापस करना, वापस देना

Give back.

Render money.
render, return

ಅರ್ಥ : ಒತ್ತಡ ಅಥವಾ ಭಯದ ಕಾರಣ ಯಾವುದೋ ಒಂದು ವಸ್ತುವನ್ನು ನೀಡುವ ಪ್ರಕ್ರಿಯೆ

ಉದಾಹರಣೆ : ಪೊಲೀಸರಿಂದ ಎಟು ಬಿದ್ದ ತಕ್ಷಣ ಕಳ್ಳ ಕಳ್ಳತನ ಮಾಡಿದ ಸಾಮಾನುಗಳನ್ನು ಹಿಂದಿರುಗಿಸಿದ

ಸಮಾನಾರ್ಥಕ : ಬಿಟ್ಟು ಕೊಡು

दबाव या डर के कारण कोई वस्तु दे देना।

चोर पुलिस की मार पड़ते ही चोरी का सारा सामान हग दिया।
हगना