ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಂಬಾಲಕ ಪದದ ಅರ್ಥ ಮತ್ತು ಉದಾಹರಣೆಗಳು.

ಹಿಂಬಾಲಕ   ನಾಮಪದ

ಅರ್ಥ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ಉದಾಹರಣೆ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

ಸಮಾನಾರ್ಥಕ : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

ಹಿಂಬಾಲಕ   ಗುಣವಾಚಕ

ಅರ್ಥ : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು

ಉದಾಹರಣೆ : ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.

ಸಮಾನಾರ್ಥಕ : ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ

जो किसी का अंधानुयायी बन कर उसके पीछे चलता हो।

पिछलग्गू व्यक्ति अपने दिमाग से कोई काम नहीं करते।
दुमछल्ला, पिछलगा, पिछलग्गू, पिट्ठू, लगुआ