ಅರ್ಥ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
ಉದಾಹರಣೆ :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
ಸಮಾನಾರ್ಥಕ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸೆ ನೀಡು
ಅರ್ಥ : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ
ಉದಾಹರಣೆ :
ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.
ಸಮಾನಾರ್ಥಕ : ಒದ್ದಾಡಿಸು, ಪೀಡಿಸು, ಸಂಕಟ ಪಡುವಂತೆ ಮಾಡು, ಹಿಂಸೆ ನೀಡು