ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಂಸೆ ನೀಡು ಪದದ ಅರ್ಥ ಮತ್ತು ಉದಾಹರಣೆಗಳು.

ಹಿಂಸೆ ನೀಡು   ಕ್ರಿಯಾಪದ

ಅರ್ಥ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

ಉದಾಹರಣೆ : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

ಸಮಾನಾರ್ಥಕ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

ಅರ್ಥ : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ

ಉದಾಹರಣೆ : ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.

ಸಮಾನಾರ್ಥಕ : ಒದ್ದಾಡಿಸು, ಪೀಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು

शारीरिक या मानसिक वेदना पहुँचाकर व्याकुल करना।

राजा ने युद्ध बंदियों को बहुत तड़पाया।
तड़पड़ाना, तड़पाना, तड़फड़ाना, तड़फाना