ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಂಸೆ ಪದದ ಅರ್ಥ ಮತ್ತು ಉದಾಹರಣೆಗಳು.

ಹಿಂಸೆ   ನಾಮಪದ

ಅರ್ಥ : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ

ಉದಾಹರಣೆ : ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.

ಸಮಾನಾರ್ಥಕ : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ತೊಂದರೆ, ದುಃಖ

अभावग्रस्त होने की अवस्था या भाव।

तंगी के बावज़ूद भी उस परिवार ने सच्चाई का साथ नहीं छोड़ा।
अभावग्रस्तता, कड़की, क़िल्लत, किल्लत, तंगी

A state occasioned by scarcity of money and a shortage of credit.

stringency, tightness

ಅರ್ಥ : ಕಷ್ಟ ನೀಡುವ ಕ್ರಿಯೆ

ಉದಾಹರಣೆ : ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು

ಸಮಾನಾರ್ಥಕ : ಅತ್ಯಾಚಾರ, ಅವಮಾನ, ಕಾಟ, ತೊಂದರೆ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹೊಡೆತ-ಬಡಿತ

कष्ट देने की क्रिया।

ससुराल वालों के उत्पीड़न से परेशान होकर रागिनी ने आत्महत्या कर ली।
अत्याचार, अर्दन, अवघात, अवमर्दन, उत्पीड़न, ताड़न, ताड़ना, दलन, पीड़न, प्रताड़न, प्रताड़ना, प्रमथन, प्रमाथ

The act of tormenting by continued persistent attacks and criticism.

harassment, molestation

ಹಿಂಸೆ   ಗುಣವಾಚಕ

ಅರ್ಥ : ಯಾವುದೋ ಒಂದರಲ್ಲಿ ಹಿಂಸೆ ಇರುವ

ಉದಾಹರಣೆ : ಹೆಚ್ಚಾಗುತ್ತಿರುವ ಹಿಂಸಾತ್ಮಕ ವೃತ್ತಿಯು ಮನುಷ್ಯನನ್ನು ಪ್ರಾಣಿಗಿಂತ ನಿಕೃಷ್ಟವಾಗಿ ಮಾಡಿದೆ.

ಸಮಾನಾರ್ಥಕ : ಘಾತಕ, ಬರ್ಬರ, ಹಿಂಸಾತ್ಮಕ

जिसमें हिंसा हो।

नाज़ियों ने यहूदियों के प्रति हिंसक रवैया अपनाया।
बढ़ती हुई हिंसक वृत्ति मनुष्य को पशु से भी बदतर बनाती जा रही है।
घातक, घातकी, नृशंस, बर्बर, हिंसक, हिंसात्मक