ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಸುಕುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಹಿಸುಕುವಿಕೆ   ನಾಮಪದ

ಅರ್ಥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ

ಉದಾಹರಣೆ : ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.

ಸಮಾನಾರ್ಥಕ : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು

हाथ से किसी वस्तु को दबाने की क्रिया।

पहलवान अपने शरीर के मर्दन के पश्चात ही अखाड़े में उतरता है।
टीपना, मर्दन, मलना, मसकना, मसलना, मींजना

Kneading and rubbing parts of the body to increase circulation and promote relaxation.

massage