ಅರ್ಥ : ಜೀವಿಗಳು ಸ್ವತಃ ತಮ್ಮ ತರಹದ ಜೀವಿಗಳಿಗೆ ಜನ್ಮ ನೀಡುವ ಕ್ರಿಯೆ
ಉದಾಹರಣೆ :
ಎಲ್ಲಾ ಜಂತುಗಳಲ್ಲಿ ಜನನ ಕ್ರಿಯೆಯು ಬೇರೆ-ಬೇರೆಯಾಗಿರುತ್ತದೆ.
ಸಮಾನಾರ್ಥಕ : ಜನಿಸು, ಜನ್ಮತಾಳುವುದು, ಜನ್ಮಿಸುವುದು
ಅರ್ಥ : ಜೀವನ ತಳೆಯುವಿಕೆಯಜನ್ಮ ನೀಡುವ ಕ್ರಿಯೆ ಅಥವಾ ಭಾವ
ಉದಾಹರಣೆ :
ಶ್ರೀ ಕೃಷ್ಣನ ಜನ್ಮ ಮಥುರಾ ನಗರದಲ್ಲಿ ಆಯಿತು.
ಸಮಾನಾರ್ಥಕ : ಜನುಮ, ಜನ್ಮ, ಜನ್ಮಕೊಡು, ಹುಟ್ಟಿಸು, ಹೆರಿಗೆ ಮಾಡಿಸು
ಅರ್ಥ : ನದಿಯನ್ನು ದಾಟಿ ಹೋಗಲು ಮರದ ದಿಮ್ಮಿ ಮುಂತಾದವುಗಳಿಂದ ಚೌಕಾಕಾರದಲ್ಲಿ ಮಾಡಿದ್ದು ಅದು ನಾವೆಯ ರೂಪದಲ್ಲಿ ಕೆಲಸಕ್ಕೆ ಬರುವುದು
ಉದಾಹರಣೆ :
ನಾವೆಲ್ಲರು ನೀರು ಹಾಯಿಸುವ ಬಿದರ ಹೆಡಿಗೆಯಿಂದ ನದಿಯನ್ನು ದಾಟಿದೆವು.
ಸಮಾನಾರ್ಥಕ : ನೀರು ಹಾಯಿಸುವ ಬಿದಿರ ಹೆಡಿಗೆ, ಮಕ್ಕರಿ
ಅರ್ಥ : ಯಾರೋ ಒಬ್ಬರು ಹುಟ್ಟುವ ಸಮಯದಿಂದ ಅವರ ಜೊತೆ ಉತ್ಪನ್ನವಾಗುವ ಅಥವಾ ಬರುವ
ಉದಾಹರಣೆ :
ಮೋಹನ್ ಹುಟ್ಟು ಕುರುಡ.
ಸಮಾನಾರ್ಥಕ : ಹುಟ್ಟಿದಾಗನಿಂದ
ಅರ್ಥ : ಯಾವುದು ಹುಟ್ಟಿನಿಂದಲೇ ಜೊತೆಯಲ್ಲಿ ಉತ್ಪನ್ನವಾಗುತ್ತದೆಯೋ
ಉದಾಹರಣೆ :
ಅನು ಹುಟ್ಟಾ ಕುರುಡನಾಗಿದ್ದಾನೆ.
ಸಮಾನಾರ್ಥಕ : ಜನ್ಮಜಾತ, ಜನ್ಮಜಾತವಾದ, ಜನ್ಮಜಾತವಾದಂತ, ಜನ್ಮಜಾತವಾದಂತಹ, ಜನ್ಮಧಾರಭ್ಯ, ಹುಟ್ಟಾ
ಅರ್ಥ : ಜೀವ ಧಾರಣೆ ಮಾಡುವಂತಹ
ಉದಾಹರಣೆ :
ಭಗವಂತ ಕೃಷ್ಣನು ಮಧ್ಯರಾತ್ರಿಯಲ್ಲಿ ಹುಟ್ಟಿದನು.
ಸಮಾನಾರ್ಥಕ : ಜನ್ಮ ಪಡೆ, ಜನ್ಮ ಹೊಂದು, ಜನ್ಮಿಸು, ಹೆರಿಗೆಯಾಗು
ಅರ್ಥ : ಅಭ್ಯಾಸವಾಗುವ, ಚಟವಾಗುವ ಪ್ರಕ್ರಿಯೆ
ಉದಾಹರಣೆ :
ಅವರಿಗೆ ಸಾರಾಯಿಯನ್ನು ಕುಡಿಯು ಚಟ ಹುಟ್ಟಿದೆ.
ಸಮಾನಾರ್ಥಕ : ಬರು
ಅರ್ಥ : ಯಾವುದೋ ಒಂದು ಉತ್ಪನ್ನವಾಗುವುದು ಅಥವಾ ಅಸ್ಥಿತ್ವಕ್ಕೆ ಬರುವ ಪ್ರಕ್ರಿಯೆ
ಉದಾಹರಣೆ :
ಜನಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಹಲವಾರು ಸಮಸ್ಯೆಗಳು ಹುಟ್ಟುತ್ತಿದೆ.
ಸಮಾನಾರ್ಥಕ : ಉತ್ಪತ್ತಿಯಾಗು, ಉದ್ಭವಿಸು