ಅರ್ಥ : ಗೋಧಿ, ಮೈದಾ ಮುಂತಾದ ಹಿಟ್ಟನ್ನು ಹದ ಮಾಡಲು ಹುಳಿಗೊಳಿಸುವ ಕ್ರಿಯೆಗೆ ಬಳಸುವ ಪದಾರ್ಥ ಅಥವಾ ಕಸಿ ಮಾಡುವುದರಿಂದ ಅಥವಾ ವಿದಳನದಿಂದ ಉತ್ಪತ್ತಿ ಆಗುವ ಹಲವಾರು ಏಕಾಣು ಜೀವಿ ಬೂಷ್ಟುಗಳಲ್ಲೊಂದಾದ ಅಂಶವಿರುವ ಪದಾರ್ಥ
ಉದಾಹರಣೆ :
ನಾಳೆ ದೋಸೆ ಮಾಡಲು ಹಿಟ್ಟಗೆ ಹುಳಿ ಹಾಕಿ ಇಡಲಾಗಿದೆ.
ಸಮಾನಾರ್ಥಕ : ಹುದುಗಿನ ಪುಡಿ, ಹುಳಿ, ಹೆಪ್ಪು