ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೂಟ ಪದದ ಅರ್ಥ ಮತ್ತು ಉದಾಹರಣೆಗಳು.

ಹೂಟ   ನಾಮಪದ

ಅರ್ಥ : ಬೇರೆಯವರ ವಿರುದ್ದ ದ್ವೇಷ ಅಥವಾ ಕೋಪಕ್ಕೆ ಮಾಡುವ ಸಂಚು

ಉದಾಹರಣೆ : ಸರಕಾರ ಉರುಳಿಸಲು ವಿರುದ್ದ ಪಕ್ಷವು ಒಳಸಂಚನ್ನು ಹೂಡಿದೆ.

ಸಮಾನಾರ್ಥಕ : ಒಳಸಂಚು, ಪಿತೂರಿ

किसी के विरुद्ध गुप्त रुप से की जानेवाली कार्रवाई।

सरकार गिराने के लिए विपक्षी सदा कोई न कोई षड्यंत्र रचते रहते हैं।
आँटसाँट, दुरभिसंधि, दुरभिसन्धि, भीतरी चाल, षडयंत्र, षडयन्त्र, षड्यंत्र, षड्यन्त्र, साज़िश, साजिश

A plot to carry out some harmful or illegal act (especially a political plot).

cabal, conspiracy

ಅರ್ಥ : ಯಶಸ್ಸನ್ನು ಪಡೆಯಲು ಚಾಲಾಕಿತನ ಅಥವಾ ಯುಕ್ತಿಯಿಂದ ನಡೆದುಕೊಳ್ಳುವ ವಿಧಾನ

ಉದಾಹರಣೆ : ಅವನು ಯುಕ್ತಿಯಿಂದ ಅಧ್ಯಕ್ಶನ ಸ್ಥಾನ ಗಿಟ್ಟಿಸಿಕೊಂಡನುನಾನು ಅವನ ತಂತ್ರ ಗುರುತಿಸಲಾರದೆ ಹೋದೆನು.

ಸಮಾನಾರ್ಥಕ : ಉಪಾಯ, ತಂತ್ರ, ಯುಕ್ತಿ

कामयाबी पाने के लिए चालाकीपूर्वक लगाई जाने वाली युक्ति।

उसने दाँव-पेच करके अध्यक्ष की कुर्सी हथिया ली।
मैं उसकी चाल समझ न सका।
उठा पटक, उठा-पटक, उठापटक, एँच पेंच, एँच पेच, एँच-पेंच, एँच-पेच, एँचपेंच, एँचपेच, चाल, छक्का पंजा, छक्का-पंजा, दाँव पेंच, दाँव पेच, दाँव-पेंच, दाँव-पेच, पेंच, पेच

A maneuver in a game or conversation.

gambit, ploy, stratagem