ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೆಂಗಸು ಪದದ ಅರ್ಥ ಮತ್ತು ಉದಾಹರಣೆಗಳು.

ಹೆಂಗಸು   ನಾಮಪದ

ಅರ್ಥ : ಯಾರಾದರೂ ವಿವಾಹವಾದಂತಹ ಮಹಿಳೆ

ಉದಾಹರಣೆ : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

ಸಮಾನಾರ್ಥಕ : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಡತಿ

A married woman. A man's partner in marriage.

married woman, wife

ಅರ್ಥ : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ

ಉದಾಹರಣೆ : ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ

ಸಮಾನಾರ್ಥಕ : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಸ್ತ್ರೀ

मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।

आज की महिलाएँ हर क्षेत्र में पुरुषों की बराबरी कर रही हैं।
अंगना, अबला, औरत, ज़न, जोषिता, तनु, तिय, तिरिया, तीव, त्रिया, नार, नारी, बैयर, भाम, भामा, भामिनी, महिला, मानवी, मानुषी, मेहना, योषिता, रमणी, लुगाई, लोगाई, वनिता, वामा, वासिता, वासुरा, सुनंदा, सुनन्दा, स्त्री

A person who belongs to the sex that can have babies.

female, female person