ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೆದರಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಹೆದರಿಕೆ   ನಾಮಪದ

ಅರ್ಥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

ಸಮಾನಾರ್ಥಕ : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

ಅರ್ಥ : ತುಂಬಾ ಭಯ ಉಂಟುಮಾಡುವ ಸಂಗತಿಯಿಂದಾಗಿ ಮನಸ್ಸಿನ ಮೇಲೆ ಆಗುವ ಪರಿಣಾಮ

ಉದಾಹರಣೆ : ಕಾಶ್ಮೀರದ ಜನರು ಸದಾ ಉಗ್ರವಾದಿಗಳ ದಾಳಿಯಿಂದಾಗಿ ಸದಾ ಆತಂಕದಲ್ಲಿರುತ್ತಾರೆ.

ಸಮಾನಾರ್ಥಕ : ಆತಂಕ

बहुत ही कठोर व्यवहारों, अत्याचारों, प्रकोपों आदि के कारण लोगों के मन में उत्पन्न होने वाला भय।

कश्मीर में उग्रवादियों का आतंक व्याप्त है।
आतंक, आतङ्क, दहशत

An overwhelming feeling of fear and anxiety.

affright, panic, terror

ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ಉದಾಹರಣೆ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ಸಮಾನಾರ್ಥಕ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright