ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೆಳವ ಪದದ ಅರ್ಥ ಮತ್ತು ಉದಾಹರಣೆಗಳು.

ಹೆಳವ   ನಾಮಪದ

ಅರ್ಥ : ಒಬ್ಬ ವ್ಯಕ್ತಿಯ ಒಂದು ಕಾಲು ಉಪಯೋಗಕ್ಕೆ ಬಾರದೆ ಇರುವುದು ಅಥವಾ ಮುರಿದು ಹೋಗಿರುವುದು

ಉದಾಹರಣೆ : ಕುಂಟ ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನ ಪಡುತ್ತಿದ.

ಸಮಾನಾರ್ಥಕ : ಕುಂಟ, ಲಂಗಡ

वह व्यक्ति जिसका एक पैर बेकार हो गया हो या टूट गया हो।

लँगड़ा बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा

Someone who is unable to walk normally because of an injury or disability to the legs or back.

cripple

ಹೆಳವ   ಗುಣವಾಚಕ

ಅರ್ಥ : ಯಾರೋ ಒಬ್ಬರ ಒಂದು ಕಾಲು ಕೆಲಸಕ್ಕೆ ಬರುವುದಿಲ್ಲ ಅಥವಾ ಮುರಿದು ಹೋಗಿರುವುದು

ಉದಾಹರಣೆ : ಕುಂಟ ವ್ಯಕ್ತಿಯೊಬ್ಬ ಊರುಗೋಲನ್ನು ಹಿಡಿದು ನಡೆಯಲು ಪ್ರಯತ್ನ ಮಾಡುತ್ತಿದ್ದಾನೆ.

ಸಮಾನಾರ್ಥಕ : ಕುಂಟ

जिसका एक पैर बेकाम हो या टूट गया हो।

लँगड़ा व्यक्ति बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा, वक्रपाद

Disabled in the feet or legs.

A crippled soldier.
A game leg.
crippled, game, gimpy, halt, halting, lame

ಅರ್ಥ : ಯಾರಿಗೆ ಎರಡೂ ಕಾಲುಗಳು ಮುರಿದು ಹೋಗಿದೆಯೋ

ಉದಾಹರಣೆ : ಕುಂಟ ವ್ಯಕ್ತಿಯು ಗಾಲಿ ಚಕ್ರವಿರುವ ಕುರ್ಚಿಯ ಸಹಾಯದಿಂದ ನೆಡೆಯುತ್ತಾನೆ.

ಸಮಾನಾರ್ಥಕ : ಕುಂಟ, ಕುಂಟನಾದ, ಕುಂಟನಾದಂತ, ಕುಂಟನಾದಂತಹ

जिसके एक या दोनों पैर टूटे हुए हों।

पंगु व्यक्ति पहियेदार कुर्सी की सहायता से चल सकता है।
पंगा, पंगु, पंगुक, पंगुल, पङ्गु

Disabled in the feet or legs.

A crippled soldier.
A game leg.
crippled, game, gimpy, halt, halting, lame

ಅರ್ಥ : ಯಾರಿಗೆ ಕಾಲಿನಲ್ಲಿ ಯಾವುದಾದರು ಪ್ರಕಾರದ ಕಷ್ಟ, ದೋಷ ಅಥವಾ ವಿಕಾರವಿರುವ ಕಾರಣ ಕುಂಟುತನಡೆಯುತ್ತಾರೋ

ಉದಾಹರಣೆ : ಕುಂಟುವ ವ್ಯಕ್ತಿಯು ಸಲ್ಪ ದೂರ ಹೋಗಿ ಕುಳಿತುಕೊಂಡನು.

ಸಮಾನಾರ್ಥಕ : ಕುಂಟುತ್ತನಡೆವ, ಕುಂಟುವ, ಕುಂಟುವಂತ, ಕುಂಟುವಂತಹ

जो पैर में किसी प्रकार का कष्ट, दोष या विकार होने के कारण लचककर चलता हो।

लँगड़ा रोगी थोड़ी दूर चलकर बैठ गया।
लँगड़ा, लंगड़ा