ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಕ್ಕಳು ಪದದ ಅರ್ಥ ಮತ್ತು ಉದಾಹರಣೆಗಳು.

ಹೊಕ್ಕಳು   ನಾಮಪದ

ಅರ್ಥ : ಗರ್ಭಕೋಶದಿಂದ ಹುಟ್ಟುವ ಪ್ರಾಣಿಗಳ ಹೊಟ್ಟೆಯ ಮಧ್ಯದ ಆ ಕಂದಕ ಗರ್ಭಾವಸ್ಥೆಯಲ್ಲಿ ಗರ್ಭಕೋಶದ ನಾಳದಲ್ಲಿ ಸೇರಿಕೊಂಡಿರುತ್ತದೆ

ಉದಾಹರಣೆ : ಈ ಮಗುವಿನ ಹೊಕ್ಕಳು ತುಂಬಾ ಚಿಕ್ಕದಾಗಿದೆ.

ಸಮಾನಾರ್ಥಕ : ಉದರಾವರ್ತ, ಉದಾನ, ಕಟಿಪೂರ್ವ, ಗಂಡೂಷೆ, ಚಕ್ರದ ಮಧ್ಯದ ಛೇದ, ಚಕ್ರಮಧ್ಯ, ನಾಭ, ನಾಭಿ, ಪೊಕ್ಕಳು, ಪೊರ್ಕುಳಿ, ಪೊಳ್ಕುಳ, ಹುಕ್ಕ್, ಹುಕ್ಳ್, ಹೊಕ್ಕ, ಹೊಕ್ಕುಳು

जरायुज जंतुओं के पेट के मध्य का वह गड्ढा जहाँ गर्भावस्था में जरायुनाल जुड़ा रहता है।

इस बच्चे की नाभि पक गई है।
ढोंढ़ी, ढोंढी, ढोढ़ी, तुंडिका, तुंदि, तुंदिका, तुण्डिका, तुन्दि, तुन्दिका, नाफ, नाफ़, नाभ, नाभि, नाभी, बोड़री

A scar where the umbilical cord was attached.

You were not supposed to show your navel on television.
They argued whether or not Adam had a navel.
She had a tattoo just above her bellybutton.
belly button, bellybutton, navel, omphalos, omphalus, umbilicus

ಅರ್ಥ : ಹಗ್ಗದ ಆಕಾರದ ಒಂದು ನರವು ಒಂದು ಕಡೆ ಗರ್ಭದಲ್ಲಿರುವ ಮಗುವಿನ ಹೊಕ್ಕಳಲ್ಲಿ ಮತ್ತು ಇನ್ನೊಂದು ಕಡೆ ಗರ್ಭಾಶಯದಲ್ಲಿ ದೊರೆಯುತ್ತದೆ

ಉದಾಹರಣೆ : ಮಕ್ಕಳು ಗರ್ಭಾವಸ್ಥೆಯಲ್ಲಿ ಇದ್ದಾಗ ಗರ್ಭನಾಳದಿಂದಲೇ ಪೋಷಕ ತತ್ವಗಳು ದೊರೆಯುತ್ತದೆ.

ಸಮಾನಾರ್ಥಕ : ಗರ್ಭನಾಳ, ನಾಭಿ

रस्सी के आकार की वह नली जो एक ओर गर्भ के बच्चे की नाभि से और दूसरी ओर गर्भाशय से मिली होती है।

बच्चे को गर्भावस्था में गर्भनाल के द्वारा ही पोषक तत्व मिलता है।
आँवल नाल, गर्भनाल, नाभि रज्जु, नार, नारा, नाल

Membranous duct connecting the fetus with the placenta.

umbilical, umbilical cord

ಅರ್ಥ : ಶರೀರದ ವಕ್ಷ ಸ್ಥಳದ ಕೆಳಗೆ ಮತ್ತು ಹೊಟ್ಟೆಯ ಮೇಲಿರುವ ಅಂಶ ಅಥವಾ ಭಾಗ

ಉದಾಹರಣೆ : ಮೂರು ದಿನದಿಂದ ಊಟ ಮಾಡದಿರುವ ಕಾರಣ ಅವನ ಹೊಟ್ಟೆ ಬೆನ್ನಿಗೆ ಅಂಟಿಕೊಂಡಂತೆ ಆಗಿತ್ತು.

ಸಮಾನಾರ್ಥಕ : ಉದರ, ಕರಳು, ಜೀರ್ಣಾಂಗಗಳನ್ನುಳ್ಳ ದೇಹಭಾಗ, ನಾಬಿ, ಬಸಿರು, ಮಧ್ಯಭಾಗ, ಮುಖ್ಯಭಾಗ, ಹೊಟ್ಟೆ

शरीर में छाती के नीचे तथा पेड़ू के ऊपर का अंश या भाग।

तीन दिन से खाना न खाने के कारण उसका पेट पीठ से सटा हुआ था।
उदर, ओझ, तुंद, तुन्द, पेट

The region of the body of a vertebrate between the thorax and the pelvis.

abdomen, belly, stomach, venter