ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಗಳಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಹೊಗಳಿಕೆ   ನಾಮಪದ

ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

ಉದಾಹರಣೆ : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

ಸಮಾನಾರ್ಥಕ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

ಅರ್ಥ : ಯಾವುದಾದರು ಪಕ್ಷದಲ್ಲಿ ಏನಾದರೂ ಅನುಕೂಲ ಮಾಡುವುದು ಅಥವಾ ಉತ್ತೇಜನ ನೀಡುವುದು

ಉದಾಹರಣೆ : ರಾಜಕರಣಿಯು ರಾಮ ಕೆಲಸಕ್ಕಾಗಿ ಜಿಲ್ಲಾಧಿಕಾರಿಯವರಲ್ಲಿ ಸಿಫಾರಸು ಮಾಡಿದರು.

ಸಮಾನಾರ್ಥಕ : ಗುಣವರ್ಣನೆ, ಸಿಫಾರಸು

किसी के पक्ष में कुछ अनुकूल अनुरोध।

नेताजी ने राम की नौकरी के लिए जिलाधिकारी से सिफारिश की।
अनुशंसा, सिपारिश, सिफ़ारिश, सिफारिश

Something that recommends (or expresses commendation of) a person or thing as worthy or desirable.

good word, recommendation, testimonial

ಅರ್ಥ : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು

ಉದಾಹರಣೆ : ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.

ಸಮಾನಾರ್ಥಕ : ಕೊಂಡಾಟ, ಗುಣಗಾನ, ಪ್ರಶಂಸೆ, ಶ್ಲಾಘನೆ, ಸ್ತುತಿ, ಸ್ತೋತ್ರ

यश का बखान या वर्णन।

वह अपने गुरु का गुणगान करते नहीं अघाता है।
अनुकीर्तन, अनुकीर्त्तन, गुणगान

An expression of approval and commendation.

He always appreciated praise for his work.
congratulations, extolment, kudos, praise

ಹೊಗಳಿಕೆ   ಗುಣವಾಚಕ

ಅರ್ಥ : ಪ್ರಶಂಸೆಯನ್ನು ಮಾಡಿದಂತಹ

ಉದಾಹರಣೆ : ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.

ಸಮಾನಾರ್ಥಕ : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ

प्रशंसा किया हुआ।

लता मंगेशकर एक विख्यात और प्रशंसित गायिका हैं।
यह उनकी बहु प्रशंसित रचना है।
अनुमत, अभिनंदित, अभिनन्दित, अभिष्तुत, आशंसित, ईडित, नुत, पणित, प्रशंसित, महमूद, श्लाघित

Regarded with admiration.

admired