ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊತ್ತಿಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಸುಡು ಅಥವಾ ಸುಟ್ಟುಕೊಳ್ಳುವಿಕೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ತಮ್ಮಗೆ ತಾವೇ ಜನರು ಹೇಗೆ ದಹನ ಕ್ರಿಯೆಗೆ ಬಲಿಯಾಗುತ್ತಾರೋ ಗೊತ್ತಿಲ್ಲ.

ಸಮಾನಾರ್ಥಕ : ಅಂತ್ಯೇಷ್ಟಿ, ದಹನ, ದಹನ ಕ್ರಿಯೆ, ದಹನ-ಕ್ರಿಯೆ, ದಾಹಕರ್ಮ, ಸುಡು, ಸುಡುವಿಕೆ

जलने या जलाने की क्रिया या भाव।

पता नहीं लोग स्वयं का दाह कैसे कर लेते हैं !।
दहन, दाह

The act of burning something.

The burning of leaves was prohibited by a town ordinance.
burning, combustion

ಹೊತ್ತಿಕೊಳ್ಳು   ಕ್ರಿಯಾಪದ

ಅರ್ಥ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು

ಉದಾಹರಣೆ : ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.

ಸಮಾನಾರ್ಥಕ : ಸುಟ್ಟುಹೋಗು, ಸುಡು

अग्नि के सम्पर्क से किसी अंग आदि का पीड़ित होना।

बहू खाना बनाते समय जल गई।
जलना