ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಯಿದಾಡಿದ ಪದದ ಅರ್ಥ ಮತ್ತು ಉದಾಹರಣೆಗಳು.

ಹೊಯಿದಾಡಿದ   ಗುಣವಾಚಕ

ಅರ್ಥ : ಅಲೆಯ ತರಹ ಅಲುಗಾಡುವ

ಉದಾಹರಣೆ : ಚಂಚಲವಾದ ಬಿಸಿಲಿನಲ್ಲಿ ಅಲುಗಾಡುವ ಅಥವಾ ಹೊಯಿದಾಡುವಂತ ನೀರಿನ ಶೋಭೆಯೇ ಬೇರೆಯಾಗಿರುತ್ತದೆ.

ಸಮಾನಾರ್ಥಕ : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲೆಹೊಡೆದ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ತೆರೆಗಳೇಳುವ, ಬಳುಕುವ, ಬಳುಕುವಂತ, ಬಳುಕುವಂತಹ, ಹೊಯಿದಾಡುವಂತ, ಹೊಯಿದಾಡುವಂತಹ, ಹೊಯ್ದಾಡುವ

लहर की तरह हिलता हुआ।

चिलचिलाती धूप में लहराते जल की शोभा कुछ और ही होती है।
उच्छल, लहराता