ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಯ್ದಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಹೊಯ್ದಾಡು   ಗುಣವಾಚಕ

ಅರ್ಥ : ಅಲ್ಲಾಡುವ-ಹೊಯ್ದಾಡುವಂತಹ

ಉದಾಹರಣೆ : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

ಸಮಾನಾರ್ಥಕ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡುವಂತ, ಹೊಯ್ದಾಡುವಂತಹ

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

ಹೊಯ್ದಾಡು   ಕ್ರಿಯಾಪದ

ಅರ್ಥ : ಗಾಳಿ ಮತ್ತು ಇತರ ಕಾರಣಗಳಿಂದ ಅಲೆ ಮೇಳೇಳುವ ಪ್ರಕ್ರಿಯೆ

ಉದಾಹರಣೆ : ಸಮುದ್ರದಲ್ಲಿ ನೀರು ಸದಾ ತೂಯ್ದಾಡುತ್ತದೆ.

ಸಮಾನಾರ್ಥಕ : ತೂಯ್ದಾಡು

हवा के झोंके, आघात आदि के कारण द्रव का अपने तल से कुछ ऊपर उठना और गिरना।

समुद्र का पानी हमेशा लहराता है।
तरंगित होना, लहराना, लहरें उठना

Move in a wavy pattern or with a rising and falling motion.

The curtains undulated.
The waves rolled towards the beach.
flap, roll, undulate, wave