ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊರಗೆಡಹು ಪದದ ಅರ್ಥ ಮತ್ತು ಉದಾಹರಣೆಗಳು.

ಹೊರಗೆಡಹು   ಕ್ರಿಯಾಪದ

ಅರ್ಥ : ಸಂಕಟದ ಸ್ಥಿತಿಯಲ್ಲಿ ಗುಪ್ತವಾದ ವಿಷಯಗಳನ್ನು ಹೇಳುವುದು

ಉದಾಹರಣೆ : ಪೋಲೀಸರ ಏಟಿಗೆ ಹೆದರಿ ಖೈದಿಯು ಕೊಲೆಯ ಸತ್ಯವನ್ನು ಹೊರಹಾಕಿದನು.

ಸಮಾನಾರ್ಥಕ : ತಪ್ಪು ಒಪ್ಪಿಸಿಕೊ, ನಿಜಹೇಳು, ಹೇಳು, ಹೊರಹಾಕು

दबाव या संकट की अवस्था में गुप्त बात बता देना।

पुलिस की मार से परेशान क़ैदी ने आख़िर हत्या की बात उगल दी।
उगलना, उगिलना, उग्रहना

Reveal information.

If you don't oblige me, I'll talk!.
The former employee spilled all the details.
spill, talk

ಅರ್ಥ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

ಉದಾಹರಣೆ : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

ಸಮಾನಾರ್ಥಕ : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಹಾಕು

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak