ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊರಹಾಕು ಪದದ ಅರ್ಥ ಮತ್ತು ಉದಾಹರಣೆಗಳು.

ಹೊರಹಾಕು   ಕ್ರಿಯಾಪದ

ಅರ್ಥ : ಸಂಕಟದ ಸ್ಥಿತಿಯಲ್ಲಿ ಗುಪ್ತವಾದ ವಿಷಯಗಳನ್ನು ಹೇಳುವುದು

ಉದಾಹರಣೆ : ಪೋಲೀಸರ ಏಟಿಗೆ ಹೆದರಿ ಖೈದಿಯು ಕೊಲೆಯ ಸತ್ಯವನ್ನು ಹೊರಹಾಕಿದನು.

ಸಮಾನಾರ್ಥಕ : ತಪ್ಪು ಒಪ್ಪಿಸಿಕೊ, ನಿಜಹೇಳು, ಹೇಳು, ಹೊರಗೆಡಹು

दबाव या संकट की अवस्था में गुप्त बात बता देना।

पुलिस की मार से परेशान क़ैदी ने आख़िर हत्या की बात उगल दी।
उगलना, उगिलना, उग्रहना

Reveal information.

If you don't oblige me, I'll talk!.
The former employee spilled all the details.
spill, talk

ಅರ್ಥ : ಯಾವುದಾದರು ವಸ್ತು ತನ್ನಿಂದ ಏನನ್ನಾದರು ಹೊರಕ್ಕೆ ಹಾಕುವ ಕ್ರಿಯೆ

ಉದಾಹರಣೆ : ಆ ಗಾಡಿಯಿಂದ ತುಂಬಾ ಹೊಗೆ ಹೊರಬರುತ್ತಿದೆ.

ಸಮಾನಾರ್ಥಕ : ಹೊರಬರು, ಹೊರಬಿಡು

किसी वस्तु का अपने में से कुछ बाहर फेंकना।

यह गाड़ी बहुत धुआँ छोड़ती है।
छोड़ना, देना, निकालना