ಅರ್ಥ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ
ಉದಾಹರಣೆ :
ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.
ಸಮಾನಾರ್ಥಕ : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲೆ